Online News in ಕನ್ನಡ

ಸುದ್ದಿಗಳು

ರಾಜ್ಯ ಸುದ್ದಿಗಳು

ಪೋನ್‌ ಕದ್ದಾಲಿಕೆ ಆರೋಪ: ʻತಾ ಕಳ್ಳ ಇತರರ ನಂಬʼ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ

ರಾಜ್ಯ

ಕಾಂಗ್ರೆಸ್‌ ಸರಕಾರದಲ್ಲಿ ಫೋನ್‌ ಟ್ಯಾಪಿಂಗ್‌ ಹೆಚ್ಚಾಗಿದೆ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ಮೈಸೂರು: ಮುಖ್ಯಮಂತ್ರಿ ಆಗಲು ಹೊರಟಿರುವ ವ್ಯಕ್ತಿ ತಮ್ಮದೇ ಸರಕಾರದ ವಿರುದ್ಧ ಗೂಢಚಾರಿಕೆ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಕಾಲದಲ್ಲೂ

ರಾಜ್ಯ ಸುದ್ದಿಗಳು

ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ಪಟ್ಟಿ ಬಿಡುಗಡೆ ಮಾಡಿದ ಸರಕಾರ: ಪ್ರಧಾನ ಮಂತ್ರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಯುಎಐ(ದುಬೈ)ನಲ್ಲಿ ಸಿಲುಕಿರುವ ಕನ್ನಡಿಗರ ಪಟ್ಟಿ ಬಿಡುಗಡೆಗೊಳಿಸಿರುವ ರಾಜ್ಯ ಸರಕಾರ, ಅವರುಗಳ ಸುರಕ್ಷತಾ ವಾಪಸ್ಸಿಗೆ ಅಗತ್ಯ ಕ್ರಮ ಮತ್ತು ನೆರವು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸದ್ಯ ಸರಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ

ರಾಜ್ಯ ಸುದ್ದಿಗಳು

ಪಾರ್ಟಿ ಪಾಲಿಟಿಕ್ಸ್‌ : ನಾಯಕತ್ವ ಗೊಂದಲ ಬಗೆಹರಿಸಲು ಡಿಸಿಎಂ ಬಣ ಒತ್ತಾಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಮತ್ತೆ ಕರಿಗೆದರಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣ ಬಜೆಟ್‌ ನಂತರ ದೆಹಲಿಗೆ ತೆರಳಿ ನಾಯಕತ್ವ ಗೊಂದಲ ನಿವಾರಣೆಗೆ ಹೈಕಮಾಂಡ್‌ ಅವರನ್ನು ಮನವಿ ಮಾಡಲು ನಿರ್ಧರಿಸಿದೆ. ಈಸಂಬಂಧ ನಿನ್ನೆ ರಾತ್ರಿ ಶಾಸಕ ಬಾಲಕೃಷ್ಣ ಅವರ ಹುಟ್ಟುಹಬ್ಬ ಆಚರಣೆಯ

ರಾಜ್ಯ

ಲಾಭದಲ್ಲಿರುವ ಸಿಲ್ಕ್‌ ಫ್ಯಾಕ್ಟರಿ ಮುಚ್ಚಲು ಹುನ್ನಾರ: ವಿಪಕ್ಷ ನಾಯಕ ಆರ್.‌ ಅಶೋಕ್‌ ಒತ್ತಾಯ

ಮೈಸೂರು: ಟಿ.ನರಸೀಪುರದಲ್ಲಿ ಕೆಎಸ್‌ಐಸಿ ಕಾರ್ಖಾನೆಗೆ ಮೀಸಲಿಟ್ಟ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಹೊರಟಿರುವ ರಾಜ್ಯ ಸರಕಾರದ ಕ್ರಮ ಸರಿಯಿಲ್ಲ. ಈ ವರ್ಷ ೯೬ ಕೋಟಿ ರೂ. ಲಾಭ ಮಾಡಿರುವ ಕಾರ್ಖಾನೆಯನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌

ದೇಶ

ಜಯಲಲಿತಾ ಶಿಷ್ಯ ಪನ್ನೀರ್‌ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಚೆನ್ನೈ: ತಮಿಳುನಾಡಿನ ಕ್ಷಿಪ್ರ ರಾಜಕೀಯ ಬೆಳವಣಿಗೆವೊಂದರಲ್ಲಿ ಎಐಎಡಿಎಂಕೆಯ ಉಚ್ಛಾಟಿತ ನಾಯಕ, ಜಯಲಲಿತಾ ಅವರ ಆಪ್ತ, ಮಾಜಿ ಮುಖ್ಯಮಂತ್ರಿ ಪನ್ನೀರ್‌ ಸೆಲ್ವರಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ಹೊಸ ರಾಜಕೀಯ ಮನ್ವಂತರ ಆರಂಭಗೊಂಡಿದೆ. ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಡಿಎಂಕೆ

ರಾಜ್ಯ

ಸರಕಾರಿ ನೇಮಕಾತಿಯಲ್ಲಿ ಬಲಗೈ ಸಮುದಾಯಕ್ಕೆ ಮತ್ತೆ ಅನ್ಯಾಯ : ಸರಕಾರಕ್ಕೆ ಪತ್ರ

ಬೆಂಗಳೂರು: ರಾಜ್ಯ ಸರಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಮತ್ತೆ ಬಲಗೈ ಸಮುದಾಯಕ್ಕೆ ಘನಘೋರ ಅನ್ಯಾಯವಾಗಿದೆ. ಹತ್ತು ಇಲಾಖೆಗಳ ೫೬೦ ಹುದ್ದೆಗಳಿಗೆ ನೇಮಕಾತಿ: ಶೇ. ೬+೬+೫ ಅನುಪಾತದಲ್ಲಿ ಹುದ್ದೆಗಳು ಹಂಚಿಕೆಯಾಗದೆ ಬಿ ಕ್ಯಾಟಗರಿ ಮತ್ತು ಸಿ ಕ್ಯಾಟಗರಿಗೆ ವಂಚನೆಯಾಗಿದೆ. ಒಟ್ಟು ಹತ್ತು ಇಲಾಖೆಗಳಿಂದ

ರಾಜ್ಯ ಸುದ್ದಿಗಳು

ಜೂನ್ ಒಳಗೆ ಜಿಪಂ, ತಾಪಂ ಚುನಾವಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಕೋಲಾ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ಮಂಜಗುಣಿಯಲ್ಲಿ ಗಂಗಾವಳಿ-ಮಂಜಗುಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು. ‘ಗೋಕರ್ಣವನ್ನು ಪಟ್ಟಣ ಪಂಚಾಯಿತಿ ಮೇಲ್ದರ್ಜೆ ಗೇರಿಸಲು ಬೇಡಿಕೆ ಇದೆ.ಆದರೆ, ಚುನಾವಣೆಗಳು ಸಮೀಪಿಸಿದೆ. ಜನಗಣತಿಯೂ

ರಾಜ್ಯ ಸುದ್ದಿಗಳು

ಸಾರಿಗೆ ಸರಾಗ : ಮಾರ್ಚ್ 2ರವರೆಗೆ ಗಡುವು ನೀಡಿ ಮುಷ್ಕರ ವಾಪಸ್ಸು ಪಡೆದ ನೌಕರರು

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಇದರಿಂದ ನಾಳೆಯಿಂದ ರಾಜ್ಯದಾದ್ಯಂತ ಎಂದಿನಂತೆ ಬಸ್ ಸಂಚಾರ ಸ್ಥಿತಿಯಲ್ಲಿ ಇರಲಿದ್ದು, ಬಸ್‌ಗಳಸೇವೆಯಲ್ಲಿ

ದೇಶ ಸುದ್ದಿಗಳು

ʻಉಚಿತ ಸಂಸ್ಕೃತಿ ಬಿಡಿ- ಉದ್ಯೋಗ ಸೃಷ್ಟಿಸಿ ಕೊಡಿʼ : ರಾಜ್ಯ ಸರಕಾರಗಳಿಗೆ ಸುಪ್ರೀಂಕೋರ್ಟ್‌ ಮಹತ್ವದ ಸಲಹೆ

ನವದೆಹಲಿ: ದೇಶದಲ್ಲಿ ಎಲ್ಲ ರಾಜಕೀಯ ಪಕ್ಷಗಳಿಂದ ಆರಂಭಗೊಂಡಿರುವ ʻಗ್ಯಾರಂಟಿ ಯೋಜನೆʼ ಟ್ರೆಂಡ್‌ ಬಗ್ಗೆ ಅಚ್ಚರಿಯ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ ʻಫ್ರೀಬೀಸ್‌ʼ ಸಂಸ್ಕೃತಿಯಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗಲಿದೆ ಎಂದಿದೆ. ಸಾರ್ವಜನಿಕರ ಆರ್ಥಿಕ ಸ್ಥಿತಿಗತಿಗಳನ್ನು ಪರಾಮರ್ಶೆ ಮಾಡದೆಯೆ ಉಚಿತ ವಿದ್ಯುತ್‌ ಒದಗಿಸಲು ಮುಂದಾಗಿರುವ

Call Now Button