
ರಾಜ್ಯಕ್ಕೆ ಮತ್ತೆ ಅನ್ಯಾಯ : ಕಾವೇರಿ ನೀರು ಬಿಡುಗಡೆಗೆ ಸಿಡಬ್ಲ್ಯುಆರ್‌ಸಿ ಆದೇಶ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಜೀವ ಜಲಾಶಯಗಳು ಬತ್ತಿ ಹೋಗಿರುವ ಬೆನ್ನ ಹಿಂದೆಯೆ ತಮಿಳುನಾಡಿಗೆ ಪ್ರತಿ ದಿನ 3500 ಕ್ಯೂಸೆಕ್ಸ್ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶಿಸಿದೆ. ಈ ಸಂಬಂಧ ದೆಹಲಿಯಲ್ಲಿ 12 ವರ್ಷಗಳ ಬಳಿಕ ನಡೆದ ಸಭೆಯಲ್ಲಿ ಈ […]








