Online News in ಕನ್ನಡ

ರಾಜ್ಯ

ರಾಜ್ಯ ಸುದ್ದಿಗಳು

ವಿಧಾನಮಂಡಲ ಅಧಿವೇಶನ: ಎರಡು ಸಾಲುಗಳಲ್ಲಿ ಭಾಷಣ ಮುಗಿಸಿ ರಾಜ್ಯಪಾಲ ಗೆಟ್ಔಟ್…!

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಪಾಲರ ಭಾಷಣ ಪ್ರಸಂಗ ಎರಡು ಸಾಲುಗಳಲ್ಲಿ ಅಂತ್ಯಗೊಂಡಿದೆ. ಇಂದಿನಿಂದ ಆರಂಭಗೊಂಡಿರುವ ವಿಧಾನ ಮಂಡಲದ ಜಂಟಿ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಕೇವಲ ಸ್ಪೀಕರ್‌ ಮತ್ತು ಗಣ್ಯರಿಗೆ ಶುಭಾಶಯ ಕೋರಿ ನಂತರ ಇಡೀ ಭಾಷಣವನ್ನು […]

ರಾಜ್ಯ

ವಿಧಾನಮಂಡಲ ಅಧಿವೇಶನಕ್ಕೆ ಕ್ಷಣಗಣನೆ : ರಾಜ್ಯಪಾಲರಿಂದ ಭಾಷಣ ನಿರಾಕರಣೆ

ಬೆಂಗಳೂರು: ಗುರುವಾರದಿಂದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭಗೊಳ್ಳಲಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸರಕಾರವನ್ನು ಎದುರಿಸಲು ಸಜ್ಜಾಗಿವೆ. ದುರದೃಷ್ಟ ವಶಾತ್‌ ದೇಶಕ್ಕೆ ಅಹಿಂಸೆಯ ಮಾರ್ಗ ತೋರಿಸಿಕೊಟ್ಟ ಶಾಂತಿ ಪ್ರಿಯನಿಗಾಗಿ ಕರ್ನಾಟಕ ರಾಜ್ಯದಲ್ಲಿ ರಾಜಕೀಯ ಸಂಘರ್ಷ ಏರ್ಪಟ್ಟಿರುವುದು

ಮೈಸೂರು ರಾಜ್ಯ ಸುದ್ದಿಗಳು

ಜ. 22 ರಿಂದ ಜ. 31 ರವರೆಗೆ ಜಂಟಿ ಅಧಿವೇಶನ : ಸಿಎಂ ಹೇಳಿಕೆ

ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 20: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಸುದ್ದಿಗಳು

ರಾಸಲೀಲೆಯ ಡಿಜಿಪಿ ರಾಮಚಂದ್ರ ರಾವ್ ಅಮಾನತ್ತು : ಸರಕಾರ ಆದೇಶ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಸಿಲುಕುದ ರಾಜ್ಯ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ. ಕೆ. ರಾಮಚಂದ್ರ ರಾವ್ ಅವರನ್ನು ಹುದ್ದೆಯಿಂದ ಅಮಾನತ್ತು ಪಡಿಸಲಾಗಿದೆ. ಡಿಪಿಎಆರ್ ಅಧೀನ ಕಾರ್ಯದರ್ಶಿ ಕೆ.ವಿ. ಅಶೋಕ ಅವರು ಈ ಆದೇಶ ಹೊರಡಿಸಿದ್ದು, ಅಮಾನತ್ತಿ ಒಳಗಾಗಿರುವ ರಾಮಚಂದ್ರ

ರಾಜ್ಯ

ನೀವೇನು ಮಾಡ್ತಾಯಿದ್ರಿ…? ಮೈಸೂರು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ ಪ್ರಕರಣದಲ್ಲಿ ರಾಜ್ಯ ಪೊಲೀಸರನ್ನು ಪ್ರಶ್ನೆಸಿದ ಸಿಎಂ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರು ಮೈಸೂರಿನ ಡ್ರಗ್ಸ್‌ ಫ್ಯಾಕ್ಟರಿ ಭೇದಿಸುತ್ತಾರೆ, ನೀವೇನು ಮಾಡ್ತಿದ್ರಿ ಎಂದು ಕರ್ನಾಟಕ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುಮಾರು ೮೮ ಕ್ರಿಮಿನಲ್‌ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿ. ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಯಬಹುದು ಎಂದು

ಮೈಸೂರು ರಾಜ್ಯ

ಜ.22ರಿಂದ ವಿಶೇಷ ಜಂಟಿ ಅಧಿವೇಶನ : ವಿಶೇಷ ಸಚಿವ ಸಂಪುಟ ಸಭೆ ನಿರ್ಧಾರ

ಬೆಂಗಳೂರು: ವಿಬಿಜಿ ರಾಮ್‌ ಜಿ ಕಾಯ್ದೆಯ ತಿದ್ದುಪಡಿಯಿಂದ ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ

ರಾಜ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಜನವರಿ 13:ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ.

ರಾಜ್ಯ

ಬದನವಾಳು ಖಾದಿ ಕೇಂದ್ರ ಅಭಿವೃದ್ಧಿಗೆ ಸಂಕಲ್ಪ: ರಾಜ್ಯ ಯೋಜನಾ ಅಭಿವೃದ್ಧಿ ಸಮಿತಿ ಪರಿಶೀಲನೆ

ನಂಜನಗೂಡು: ತಾಲೂಕಿನ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ವಿಶ್ವ ದರ್ಜೆಗೆ ಏರಿಸುವ ಉದ್ದೇಶದಿಂದ ಸಮಗ್ರ ಯೋಜನೆಯನ್ನು ರೂಪಿಸಲಾಗುತ್ತಿದ್ದು, ಈ ಸಂಬಂಧ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ್‌ ಪರಿಶೀಲನೆ ಮತ್ತು ಸಭೆ ಹಮ್ಮಿಕೊಂಡಿದ್ದರು. ೧೯೨೭ರಲ್ಲಿ

ರಾಜ್ಯ ಸುದ್ದಿಗಳು

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ

ರಾಜ್ಯ

ʻವಿಬಿಜಿ ರಾಮ್ ಜಿʼ ವಿರುದ್ಧ ಕಾನೂನು ಕ್ರಮ : ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ “ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ

Call Now Button