Online News in ಕನ್ನಡ

ರಾಜ್ಯ

ರಾಜ್ಯ

ಜನರ ಆಶಿರ್ವಾದ ಇರುವವರೆಗೂ ರಾಜಕಾರಣದಲ್ಲಿ ಇರುತ್ತೇನೆ : ಸಿಎಂ ಸಿದ್ದರಾಮಯ್ಯ

ಹಾವೇರಿ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ […]

ರಾಜ್ಯ

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ‌ ಸಿದ್ದರಾಮಯ್ಯ

ಮೈಸೂರು : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ

ರಾಜ್ಯ

ಹಳ್ಳಿ ಅಧಿಕಾರ ಕಸಿದ ಮೋದಿ ಸರ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ

ರಾಜ್ಯ ಸುದ್ದಿಗಳು

ಬಳ್ಳಾರಿ ದ್ವೇಷದ ದಳ್ಳುರಿ : ಜನಾರ್ಧನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ: ಗಣಿ ದೂಳಿನಿಂದಲೇ ಸದಾ ಸುದ್ದಿಯಾಗುತ್ತಿದ್ದ ಬಳ್ಳಾರಿ, ಇದೀಗ ರಾಜಕೀಯ ದ್ವೇಷದ ದಳ್ಳುರಿಗೆ ಸಾಕ್ಷಿಯಾಗಿದೆ. ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಸಂಘರ್ಷ ಓರ್ವ ಕಾಂಗ್ರೆಸ್‌ ಕಾರ್ಯಕರ್ತನನ್ನು ಬಲಿತೆಗೆದುಕೊಂಡಿದೆ. ಘಟನೆಗೆ

ರಾಜ್ಯ ಸುದ್ದಿಗಳು

ʻಹಿತವಾಗಿ ಜರುಗಿದ ವರ್ಷಾಚರಣೆ : ಕಮಾಂಡ್‌ ಸೆಂಟರ್‌ನಿಂದ ಗೃಹ ಸಚಿವರ ಮೇಲ್ವಿಚಾರಣೆ !

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷಾಚರಣೆಗಳು ಯಾವುದೇ ಪ್ರಮುಖ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆದಿವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಾ, ಜನರು ಹೊಸ ವರ್ಷವನ್ನು “ಜವಾಬ್ದಾರಿಯುತವಾಗಿ” ಆಚರಿಸಿದ್ದಾರೆ ಎಂದು ಹೇಳಿದರು. “ರಾಜ್ಯಾದ್ಯಂತ ಹೊಸ

ರಾಜ್ಯ

ಜನಸೇವೆಯಲ್ಲಿ ವಿಳಂಬ ಬೇಡ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ

ರಾಜ್ಯ ಸುದ್ದಿಗಳು

ಬದಲಾವಣೆ ಕೂಗು: ಸಿಎಂ ಸಿದ್ದರಾಮಯ್ಯ ಪರ ತವರು ಜಿಲ್ಲೆಯಲ್ಲಿ ಅಹಿಂದ ಸಮಾವೇಶ ಜ.೨೫ಕ್ಕೆ

ಮೈಸೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕೂಗು ದಿನದಿಂದ ದಿನಕ್ಕೆ ಹೊಸ ದಿಕ್ಕನ್ನು ಪಡೆದುಕೊಳ್ಳುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಧ್ವನಿಯೆತ್ತಲು ತವರು ಜಿಲ್ಲೆ ಮೈಸೂರಿನ ಜನರು ನಿರ್ಧರಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಬಾರದು ಎಂಬ ಸಂದೇಶವನ್ನು

ರಾಜ್ಯ ಸುದ್ದಿಗಳು

ಒನ್ಸ್‌ ಫಾರ್‌ ಆಲ್‌ ಕ್ಲಿಯರ್‌ ಮಾಡುತ್ತಿದ್ದೇನೆ ಕೇಳಿ…: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ನಾಯಕತ್ವ ಬದಲಾವಣೆ ಮಾಧ್ಯಮದಲ್ಲಿ ಹೆಚ್ಚು ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ಮೈಸೂರು: ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಟಿಯಾಗಿದೆ, ಇದರ ಬಗ್ಗೆ ಹೆಚ್ಚು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ, ವಿಧಾನಸಭೆಯಲ್ಲಿ ಹೇಳಿದ ಮೇಲೂ ಮತ್ತೆ ಮತ್ತೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ

ರಾಜ್ಯ

ʻಐದು ವರ್ಷ ನಾನೇ ಸಿಎಂʼ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: 2023ರಲ್ಲಿ ನನ್ನ ಮತ್ತು ಹೈ-ಕಮಾಂಡ್ ನಡುವೆ ಯಾವುದೇ ಒಪ್ಪಂದವಾಗಿಲ್ಲ. 5 ವರ್ಷಕ್ಕೆ ಸಿಎಂ ಆಗಿ ನನ್ನನ್ನೇ ಆಯ್ಕೆ ಮಾಡಿದ್ದಾರೆ. ಎರಡೂವರೆ ವರ್ಷ ಎರಡೂವರೆ ವರ್ಷ ಎಂದು ನನ್ನ ಮತ್ತು ಡಿಸಿಎಂ ಮಧ್ಯೆ ಯಾವುದೇ ಒಪ್ಪಂದವಾಗಿಲ್ಲ ಎಂದು  ಬೆಳಗಾವಿ ಸದನದಲ್ಲಿ ಮೂರು

ರಾಜ್ಯ ಸುದ್ದಿಗಳು

11 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಸಾಲ ಎಷ್ಟು ಗೊತ್ತೆ ? ಸಿಎಂ ಹೇಳಿದ್ದೇನು ?

ಬೆಳಗಾವಿ, ಡಿಸೆಂಬರ್ 17, 2025 : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ೧೧ ವರ್ಷದ ಆಡಳಿತದಲ್ಲಿ ೨ ಲಕ್ಷ ಕೋಟಿ ರೂ. ಸಾಲ ಮಾಡಿದ್ದು, ದೇಶವನ್ನು  ಸಾಲದ ಕೂಪಕ್ಕೆ  ತಳ್ಳಿದ್ದಾರೆ. ಇದನ್ನು ಮರೆಮಾಚಲು ಕಾಂಗ್ರೆಸ್‌ ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು

Call Now Button