
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ, ಡಿಸೆಂಬರ್ 17, 2025: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು […]








