Online News in ಕನ್ನಡ

ರಾಜ್ಯ

ರಾಜ್ಯ ಸುದ್ದಿಗಳು

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ: ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಬೆಂಗಳೂರಿನ ಎಫ್‍ಟಿಎಸ್ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಡೆಯಾಜ್ಞೆ […]

ರಾಜ್ಯ ಸುದ್ದಿಗಳು

ನನ್ನ ಡಿಕೆಶಿ ನಡುವೆ ಗೊಂದಲ ಇಲ್ಲ, ಒಟ್ಟಾಗಿ 2028ರ ಚುನಾವಣೆ ಎದುರಿಸುತ್ತೆವೆ: ಸಿಎಂ ಡಿಸಿಎಂ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಘೋಷಣೆ

ಬೆಂಗಳೂರು: ‘ ನನ್ನ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮುಂದೆಯೂ ಇರಲ್ಲ. 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ಒಟ್ಟಿಗೆ ಕೆಲಸ ಮಾಡ್ತೀವಿ. ನಾವಿಬ್ಬರೂ ಹೈ ಕಮಾಂಡ್ ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸುವ ಮೂಲಕ

ರಾಜ್ಯ ಸುದ್ದಿಗಳು

ತಮ್ಮ ಸಂಕಷ್ಟದ ಕಾಲದಲ್ಲೂ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

  ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಬೆಂಗಳೂರು:  ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ

ರಾಜ್ಯ ಸುದ್ದಿಗಳು

`ಊರಿಗೊಂದು ಸಹಕಾರಿ, ನೆಹರೂ ರೂವಾರಿ” ಸಹಕಾರ ಸಪ್ತಾಹ ಸಮಾರೋಪದಲ್ಲಿ ಸಿಎಂ

ಚಾಮರಾಜನಗರ ನ 20: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು

ರಾಜ್ಯ

ಸಾಲು ಮರದ ತಿಮ್ಮಕ್ಕ ನಿಧನ : ಶತಾಯುಷಿಯ ಸಾರ್ಥಕ ಬದುಕು ಅಂತ್ಯ

ಬೆಂಗಳೂರು: ಮರಗಳನ್ನೇ ಮಕ್ಕಳಂತೆ ಸಲುಹಿ `ಸಾಲು ಮರದ ತಿಮ್ಮಕ್ಕ’ ಎಂಬು ಖ್ಯಾತರಾಗಿ, ಪಠ್ಯದಲ್ಲಿ ಪಾಠವಾಗಿ ಆದರ್ಶ ಬದುಕು ನಡೆಸಿದ ತಿಮ್ಮಕ್ಕ (114) ಅವರು ವಯೋಸಹಜ ಕಾಯಿಲೆಯಿಂದಾಗಿ ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ

Main News ಮೈಸೂರು ರಾಜ್ಯ ಸುದ್ದಿಗಳು

ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ; ಹೆಚ್ಚಿದ ಜನಾಕ್ರೋಶ

ಮೈಸೂರು: ಸರಗೂರು ತಾಲೂಕಿನ ಕುರ್ಣೇಗಾಲ ಕೂಡಗಿ ಗ್ರಾಮದಲ್ಲಿ ಹುಲಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ನಿಂಗಯ್ಯ (65) ಹುಲಿ ದಾಳಿಯಿಂದ ಮೃತಪಟ್ಟ ವ್ಯಕ್ತಿ. ಕುರ್ಣೇಗಾಲದ ಗ್ರಾಮದ ಕಾಡಂಚಿನ ಜಮೀನೊಂದರಲ್ಲಿ ಹಸು ಮೇಯಿಸುತ್ತಿದ್ದ ವೇಳೆ ದಾಳಿ ಮಾಡಿರುವ ಹುಲಿ ವ್ಯಕ್ತಿ

ಚಾಮರಾಜನಗರ ರಾಜ್ಯ

ಬಂಡೀಪುರ ಅರಣ್ಯದಲ್ಲಿ ಸಫಾರಿ ಟ್ರಿಪ್‌ ಕಡಿತ; ಸಚಿವರ ಆದೇಶ

ಚಾಮರಾಜನಗರ: ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿರುವ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ

Main News ಕಾನೂನು ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ; ನ.3ಕ್ಕೆ ದೋಷಾರೋಪ ನಿಗದಿ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ಮೇಲೆ ದೋಷಾರೋಪ ನಿಗದಿಯನ್ನು ನ್ಯಾಯಾಲಯವು ನವೆಂಬರ್ 3ಕ್ಕೆ ಮುಂದೂಡಿದೆ. ಎರಡನೇ ಆರೋಪಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದು ಆದರೆ ಕೆಲವೇ ನಿಮಿಷಕ್ಕೆ ವಿಚಾರಣೆ ಮುಗಿದು

Main News ಕಲೆ ಸಾಹಿತ್ಯ ರಾಜ್ಯ ಸುದ್ದಿಗಳು

ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್​ ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ

ರಾಜ್ಯ ಸುದ್ದಿಗಳು

ಬೆಂಗಳೂರಿನಲ್ಲಿ ವಸತಿ ಸಹಕಾರ ಸಂಘಗಳ ರಾಜ್ಯ ಮಟ್ಟದ ವಿಚಾರ ಸಂಕಿರಣ

ಬೆಂಗಳೂರು: ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷ -2025 ರ ಅಂಗವಾಗಿ ವಸತಿ ಸಹಕಾರ ಸಂಘಗಳ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಶಾಸಕರು ಹಾಗೂ ರಾಜ್ಯ ಸಹಕಾರ ಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಸಕರು ಹಾಗೂ

Call Now Button