Online News in ಕನ್ನಡ

ರಾಜ್ಯ

Main News ರಾಜಕೀಯ ರಾಜ್ಯ

ಭಗವಂತ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ; ಡಿಕೆಶಿ

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಎಲ್ಲೂ ಹೇಳಿಲ್ಲ. ಕೆಲವು ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ನಾನು ಆತುರದಲ್ಲಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಲಾಲ್ […]

Main News ರಾಜ್ಯ ಸುದ್ದಿಗಳು

ನ.9ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಬೆಂಗಳೂರು: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (Karnataka union of working journalists) ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000

Main News ರಾಜಕೀಯ ರಾಜ್ಯ

ಮೈಸೂರಲ್ಲಿ ಕುಸಿದ ಕಾನೂನು ಸುವ್ಯವಸ್ಥೆ; ಯದುವೀರ್‌ ಆತಂಕ

ಮೈಸೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಆಡಳಿತ ಯಂತ್ರ ಕುಸಿಯುತ್ತಿದೆ. ಯಾರಿಗೂ ಭಯವಿಲ್ಲ ಎನ್ನುವಂತ ವಾತಾವರಣ ಸೃಷ್ಟಿಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯದುವೀರ್, ದಸರಾ ಮುಗಿದ ಬಳಿಕವೂ

Main News ರಾಜ್ಯ ಸುದ್ದಿಗಳು

ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ನಮ್ಮ ರಾಜ್ಯ ಮುಂದಿದೆ; ಸಿಎಂ

ಬೆಂಗಳೂರು: ಕೆರೆಗಳಿಗೆ ನೀರು ತುಂಬಿಸುವ ವಿಚಾರದಲ್ಲಿ ನಮ್ಮ ರಾಜ್ಯವು ಏಷ್ಯಾದಲ್ಲಿಯೇ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಆಯೋಜಿಸಿದ್ದ ನೀರಿದ್ದರೆ ನಾಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ

ಆರೋಗ್ಯ ಉದ್ಯೋಗ ಜೀವನ ಶೈಲಿ ರಾಜ್ಯ

ಋತುಚಕ್ರ ರಜೆ ನೀತಿಗೆ ಸಂಪುಟ ಅಸ್ತು; ಇದು ದೇಶದಲ್ಲಿಯೇ ಮೊದಲು

ಬೆಂಗಳೂರು: ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಋತುಚಕ್ರ ನೀತಿ 2025ಕ್ಕೆ ಅನುಮೋದನೆ ದೊರೆತಿದೆ. ಈ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ಖಾಸಗಿ, ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳು ಸೇರಿ ಗಾರ್ಮೆಂಟ್ಸ್‌ ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಮಾಸಿಕ ಒಂದು ದಿನ

ಚಾಮರಾಜನಗರ ಮೈಸೂರು ರಾಜ್ಯ ಸುದ್ದಿಗಳು

ಬಲೂನು ಮಾರಲು ಬಂದಿದ್ದ ಬಾಲಕಿ ಹತ್ಯೆ; ಆರೋಪಿ ಅಂದರ್‌

ಮೈಸೂರು: ಇಲ್ಲಿನ ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ಬಾಲಕಿ ಹತ್ಯೆ ಕೇಸ್‌ ಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ನಡೆದ 8 ಗಂಟೆಗಳ ಒಳಗೆ ಆರೋಪಿ ಕಾರ್ತಿಕ್‌ ಎಂಬಾತನನ್ನು ಕೊಳ್ಳೇಗಾಲದಲ್ಲಿ ಬಂಧಿಸಲಾಗಿದೆ. ಘಟನೆ

Main News ರಾಜ್ಯ ಸುದ್ದಿಗಳು

ಅರಣ್ಯ, ಪ್ರಾಣಿ ಸಂಪತ್ತು ಲೂಟಿಕೋರರ ವಿರುದ್ಧ ಕ್ರಮ ಶತಸಿದ್ಧ; ಸಿದ್ದು

ಬೆಂಗಳೂರು:  ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಅರಣ್ಯ, ಪ್ರಾಣಿ ಸಂಪತ್ತನ್ನು ಲೂಟಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆದ

ರಾಜ್ಯ ಸಮಾಜಿಕ ಸುದ್ದಿಗಳು

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕಾರ ನೀಡಿ; ಡಿಕೆಶಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಿರುಸಾಗಿ ಸಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಗಣತಿಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದ್ದು, ಶೇ. 90ರಷ್ಟು ಜನ ಸಹಕಾರ ನೀಡುತ್ತಿದ್ದಾರೆ. ನಗರ ಪ್ರದೇಶದಲ್ಲಿಯೂ ಜನತೆ ಸಹಕಾರ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮನವಿ

ರಾಜ್ಯ ಶಿಕ್ಷಣ ಶೈಕ್ಷಣಿಕ ಸುದ್ದಿಗಳು

ಗಣತಿ ಎಫೆಕ್ಟ್‌; ದಸರಾ ರಜೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ಇನ್ನೂ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಅಕ್ಟೋಬರ್ 18ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ,

ರಾಜ್ಯ ಸಮಾಜಿಕ ಸುದ್ದಿಗಳು

ವಾಲ್ಮೀಕಿ ಸಮುದಾಯ ST ಗೆ ಸೇರಿದ್ದು ಹೇಗೆ..? ಇತಿಹಾಸ ತಿಳಿಸಿದ ಸಿಎಂ

ಬೆಂಗಳೂರು: ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಾಲ್ಮೀಕಿ ಜಯಂತಿ

Call Now Button