Online News in ಕನ್ನಡ

ರಾಜ್ಯ

Main News ಮೈಸೂರು ರಾಜ್ಯ ಸುದ್ದಿಗಳು

ದಸರಾ ಮುಗಿಯುತ್ತಿದ್ದಂತೆ ರೌಡಿಗಳ ಅಟ್ಟಹಾಸ; ರೌಡಿಶೀಟರ್‌ ಕೊಲೆ

ಮೈಸೂರು: ದಸರಾ ಮುಗಿಯುತ್ತಿದ್ದಂತೆ ನಗರದಲ್ಲಿ ರೌಡಿಗಳ ಗುಂಪು ಅಟ್ಟಹಾಸ ಮರೆದಿದ್ದು ಹಾಡುಹಗಲೇ ರೌಡಿಶೀಟರ್ ಒಬ್ಬನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ದಸರಾ ವಸ್ತುಪ್ರದರ್ಶನದ ಬಳಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್‌ ಅಲಿಯಾಸ್‌ ಗಿಲ್ಕಿ ಕೊಲೆಯಾದ ವ್ಯಕ್ತಿ ಎಂದು […]

ರಾಜ್ಯ ಸುದ್ದಿಗಳು

ರಾಸಾಯನಿಕಯುಕ್ತ ಪಟಾಕಿ ಮಾರಿದರೆ ಕ್ರಮ; ಈಶ್ವರ್‌ ಖಂಡ್ರೆ

ಬೆಂಗಳೂರು: ರಾಸಾಯನಿಕ ಪಟಾಕಿ ಮಾರಾಟ ಮಾಡುವುದು ಕಂಡು ಬಂದರೆ ಅಂಥವರಿಗೆ ನೀಡಿದ ವ್ಯಾಪಾರ ಪರವಾನಗಿಯನ್ನು ತಕ್ಷಣ ರದ್ದು ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ದೀಪಾವಳಿ ಹಬ್ಬ ಬರುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳ

ರಾಜ್ಯ ಶೈಕ್ಷಣಿಕ ಸಮಾಜಿಕ ಸುದ್ದಿಗಳು

ಜಾತಿ ಗಣತಿ; ಅವಧಿ ವಿಸ್ತರಣೆಯ ಸುಳಿವು ಕೊಟ್ಟ ಗೃಹ ಸಚಿವ

ಬೆಂಗಳೂರು: ಕರ್ನಾಟಕ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಗಣತಿ ಸಮೀಕ್ಷೆಗೆ ನಾಳೆ (ಅ.7) ಕೊನೆಯ ದಿನವಾಗಿದ್ದು, ಅವಧಿ ವಿಸ್ತರಣೆ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸುಳಿವು ನೀಡಿದ್ದಾರೆ. ಸಿಎಂ ಕೊಪ್ಪಳದಿಂದ ಮರಳಿದ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ

ರಾಜ್ಯ ಸುದ್ದಿಗಳು

68 EV ವಾಹನಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ವಿಧಾನಸೌಧದ ಮುಂಭಾಗ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ‌ ಹಾಗೂ ವಲಯ ಕಚೇರಿಗಳ ಬಳಕೆಗಾಗಿ 68 ಪರಿಸರ ಸ್ನೇಹಿ ಇವಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಚಾಮರಾಜನಗರ ರಾಜ್ಯ ಸುದ್ದಿಗಳು

ಹುಲಿ ಹತ್ಯೆ; ನಾಲ್ವರಿಗೆ ನ್ಯಾಯಾಂಗ ಬಂಧನ, ಮತ್ತೊಬ್ಬನಿಗೆ ಶೋಧ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಸುವನ್ನು ಕೊಂದು ತಿಂದಿದೆ ಎನ್ನುವ ಕಾರಣಕ್ಕಾಗಿ ಆರೋಪಿಗಳು ಮೃತ ಹಸುವಿನ

ಚುನಾವಣೆ ರಾಜಕೀಯ ರಾಜ್ಯ ಸುದ್ದಿಗಳು

HD ದೇವೇಗೌಡ ಸುದ್ದಿಗೋಷ್ಠಿ; ಪ್ರಮುಖ ಅಂಶಗಳು ಇಲ್ಲಿವೆ ನೋಡಿ…

ಬೆಂಗಳೂರು: ನಗರದ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಜೆಡಿಎಸ್‌ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ನನ್ನ ಮೋದಿ ಸ್ನೇಹ ತುಂಬಾ ಚೆನ್ನಾಗಿದೆ

ಕಲೆ ಸಾಹಿತ್ಯ ಮೈಸೂರು ರಾಜ್ಯ

ಭೈರಪ್ಪಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ; ಸಿಎಂಗೆ ಯದುವೀರ್‌ ಪತ್ರ

ಮೈಸೂರು: ಇತ್ತೀಚೆಗೆ ನಿಧನರಾದ ಕನ್ನಡದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಸಾಹಿತ್ಯ ಕ್ಷೇತ್ರದ ಮೇರುʼಪರ್ವʼ ಎಸ್‌.ಎಲ್‌.ಭೈರಪ್ಪ ಇನ್ನಿಲ್ಲ..!

ದಸರಾ ಸಂಭ್ರಮ-2025 ಮೈಸೂರು ರಾಜ್ಯ ಸತ್ಯ ಶೋಧನೆ

ದಸರಾ ಪೆರೇಡ್‌ ನಲ್ಲಿ ಸಚಿವ ಎಚ್‌ ಸಿಎಂ ಮೊಮ್ಮಗ..?; ಜನರ ಆಕ್ರೋಶ

ಮೈಸೂರು: ನಿನ್ನೆ ನಡೆದ ಅದ್ಧೂರಿ ದಸರಾ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರ ಪೆರೇಡ್‌ ನಲ್ಲಿ ಬಾಲಕನೊಬ್ಬ ಕಾಣಿಸಿಕೊಂಡಿದ್ದು, ಇದು ತೀರ್ವ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಹುಡುಗ ಹೇಗೆ ಬಂದ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ

ಚಾಮರಾಜನಗರ ರಾಜ್ಯ ಸುದ್ದಿಗಳು

ಮಲೆ ಮಹದೇಶ್ವರ ಅರಣ್ಯ ವಲಯದಲ್ಲಿ ಹುಲಿ ಸಾವು; ತನಿಖೆಗೆ ಆದೇಶ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ

ಕಲೆ ಸಾಹಿತ್ಯ ಮೈಸೂರು ರಾಜ್ಯ

ಮೈಸೂರಿನಲ್ಲಿ ಬೈರಪ್ಪನವರ ಸ್ಮಾರಕ ನಿರ್ಮಿಸಲು ಕ್ರಮ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಮೈಸೂರು ಅವರ ಕರ್ಮಭೂಮಿಯಾಗಿತ್ತು. ಇದೀಗ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೈರಪ್ಪನವರ ಪಾರ್ಥಿವ ಶರೀರಕ್ಕೆ

Call Now Button