
ಅಲೆಮಾರಿ ಸಮುದಾಯಗಳ ಪ್ರತಿಭಟನೆಗೆ ಸಾಥ್ ನೀಡಿದ ಬಿಜೆಪಿ
ಬೆಂಗಳೂರು: ಪರಿಶಿಷ್ಟ ಜಾತಿಯ ಪ್ರವರ್ಗದಡಿಯಲ್ಲಿ ಒಳಮೀಸಲಾತಿಯನ್ನು ಅವೈಜ್ಞಾನಿಕವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳು ನಡೆಸುತ್ತಿರುವ ಬೃಹತ್ ಧರಣಿಗೆ ಬಿಜೆಪಿ ಬೆಂಬಲ ನೀಡಿದೆ. ಇಂದು ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ […]








