Online News in ಕನ್ನಡ

ರಾಜ್ಯ

ರಾಜ್ಯ

62 ಕೇಸ್‌ ವಾಪಸ್‌ ಪಡೆದ ಸರ್ಕಾರ; ಕೈ ಮುಖಂಡರು, ಕಾರ್ಯಕರ್ತರದ್ದೇ ಹೆಚ್ಚು..!

ಬೆಂಗಳೂರು: ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹತ್ತಾರು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಬೆಂಬಲಿಗರು ಸೇರಿ 62 ಕ್ರಿಮಿನಲ್‌ ಕೇಸ್‌ಗಳನ್ನು ವಾಪಸ್‌ ಪಡೆಯಲು ನಿರ್ಣಯ ಕೈಗೊಳ್ಳಲಾಗಿದೆ. ಎಚ್‌.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು, ಕೆಆರ್‌ […]

ರಾಜ್ಯ

ಲಿಂಗತ್ವ ಅಲ್ಪಸಂಖ್ಯಾತರು, ದೇವದಾಸಿಯರ ಮರು ಸಮೀಕ್ಷೆ; ಪೋಸ್ಟರ್‌ ಲಾಂಚ್‌

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗಳ ಪೋಸ್ಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು,

ಮೈಸೂರು ರಾಜ್ಯ

ಬಾನು ಮುಷ್ತಾಕ್‌ ಪರ, ಬಿಜೆಪಿ ವಿರುದ್ಧ ಪ್ರಗತಿಪರರಿಂದ ಪ್ರತಿಭಟನೆ

ಮೈಸೂರು:  ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ  ಬೂಕರ್‌ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್‌ ಅವರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವವರ ವಿರುದ್ಧ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಇಲ್ಲಿನ ನ್ಯಾಯಾಲಯದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಪ್ರಗತಿಪರರು

ರಾಜಕೀಯ ರಾಜ್ಯ

ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ; ಸಿಎಂ

ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ಬದಲಾಗಿ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ

ರಾಜ್ಯ

ಎಸ್ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ; ಕಾಲಮಿತಿಯಲ್ಲಿ ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹೀಗಿದ್ದರೂ ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ

ಮೈಸೂರು ರಾಜ್ಯ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ಗೆ ಆಹ್ವಾನ

ಬೆಂಗಳೂರು: ನಾಡಹಬ್ಬ ದಸರಾದ ಉದ್ಘಾಟಕರಾಗಿ ಈ ಬಾರಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಇಂದು ವಿಧಾನಸೌಧದಲ್ಲಿ

ರಾಜ್ಯ ಸುದ್ದಿಗಳು

ನಿಮ್ಮ ವಾಹನದ ಮೇಲೆ ದಂಡವಿದ್ದರೆ ಪಾವತಿಸಿ; ಶೇ. 50 ರಷ್ಟು ರಿಯಾಯಿತಿ ನೀಡಿದೆ ಸರ್ಕಾರ..!

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು

ರಾಜ್ಯ ಸುದ್ದಿಗಳು

ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಅರಸು ಪ್ರಶಸ್ತಿ ಪ್ರದಾನ

ಬೆಂಗಳೂರು: ದಿ.ದೇವರಾಜ ಅರಸು ರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದರು ಎಂದು ಮುಖ್ಯಮಂತ್ರಿ

ಉಡುಪಿ ರಾಜಕೀಯ ರಾಜ್ಯ

ಮಹೇಶ್‌ ಶೆಟ್ಟಿ ಬಂಧನ; ಬ್ರಹ್ಮಾವರ ಠಾಣೆ ಸುತ್ತಲೂ ಬಿಗಿ ಭದ್ರತೆ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ‌ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿ.ಎಲ್.

ತಿದ್ದುಪಡಿ ರಾಜ್ಯ ಸಮಾಜಿಕ ಹಕ್ಕು

ಒಳ ಮೀಸಲಾತಿ ಕುರಿತಾಗಿ ಸದನದಲ್ಲಿ ಸಿಎಂ ಸಿದ್ದು ಮಾತು: ಹತ್ತು ಮುಖ್ಯ ಅಂಶಗಳಿವು…

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ನಾಗಮೋಹನ್‌ ದಾಸ್‌ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆ ಕೆಲ ಬದಲಾವಣೆಗಳೊಂದಿಗೆ ಅಂಗೀಕರಿಸಿದೆ. ಈ ಸಂಬಂಧ ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ವಿಸ್ತೃತವಾಗಿ ಮಾತನಾಡಿದ್ದು, ತಮ್ಮ ಸರ್ಕಾರದ ನಿಲುವು, ಒಳ

Call Now Button