Online News in ಕನ್ನಡ

ರಾಜ್ಯ

ರಾಜ್ಯ ಸಂವಿಧಾನ ಸಮಾಜಿಕ

ಒಳಮೀಸಲಾತಿ ಹೋರಾಟ ತಾರ್ಕಿಕ ಅಂತ್ಯಕ್ಕೆ; ಕಗ್ಗಂಟು ಬಿಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಯಾವುದೇ ವಿವಾದ, ಗೊಂದಲ ಇಲ್ಲದೇ ಒಳಮೀಸಲಾತಿ ಹಂಚಿಕೆಯನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಮಾಡಿದೆ. ನ್ಯಾ.ನಾಗಮೋಹನ್‌ ದಾಸ್‌ ಆಯೋಗ ನೀಡಿದ್ದ ವರದಿಯಲ್ಲಿ ಮಾಡಿದ್ದ 5 ಗುಂಪುಗಳಿಗೆ ಬದಲಾಗಿ ಎಡಗೈ, ಬಲಗೈ ಮತ್ತು ಇತರೆ ಎನ್ನುವ ಮೂರು ಗುಂಪುಗಳನ್ನಾಗಿ ಮಾಡಿ ಒಳಮೀಸಲಾತಿ ಹಂಚಿಕೆ […]

ರಾಜ್ಯ ರಾಜ್ಯ ಸರಕಾರ

ಬಿಪಿಎಲ್‌ ಕಾರ್ಡ್‌ ವಿತರಣೆಗೆ ಕ್ರಮ: ಅರ್ಜಿ ಹಾಕಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಹೊಸ ಪಡಿತರ ಕಾರ್ಡ್‌ ಗಳಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರದಲ್ಲಿಯೇ ಪರಿಷ್ಕರಿಸಿ ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ ಗಳನ್ನು ವಿತರಿಸುವ ಕೆಲಸ ಆಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ

ರಾಜ್ಯ

ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲೂಕುಗಳ ರಚನೆ ಇಲ್ಲ: ಕಂದಾಯ ಸಚಿವರ ಸ್ಪಷ್ಟನೆ

ಬೆಂಗಳೂರು- ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾವ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲಸೌಲಭ್ಯ ಕಲ್ಪಿಸುವುದು ನಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ ಕ್ಷೇತ್ರಕ್ಕೆ ಸೇರಿದ

ರಾಜ್ಯ

ಬಿಪಿಎಲ್ ಒಳಗೆ ಸೇರಿರುವ ಎಪಿಎಲ್‍ಗಳಿಗೆ ಬ್ರೇಕ್…! ಅಧಿವೇಶನದ ಬಳಿಕ ಕಾರ್ಯಾಚರಣೆ

ಬೆಂಗಳೂರು, ಆಗಸ್ಟ್ 18- ಬಿಪಿಎಲ್‌ ಪಡಿತರಚೀಟಿ ಒಳಗೆ ಸೇರ್ಪಡೆಯಾಗಿರುವ ಎಪಿಎಲ್‌ ಫಲಾನುಭವಿಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಅಧಿವೇಶನ ಮುಗಿದ ನಂತರ ಪ್ರಾರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸದಸ್ಯರಾದ ಪ್ರತಾಪ್‌ ಸಿಂಹ ನಾಯಕ್‌ ಹಾಗೂ ಡಾ.ಯತೀಂದ್ರ

ರಾಜ್ಯ ಸುದ್ದಿಗಳು

SC/ST ಜನರ ಏಳಿಗೆ ಶ್ರಮಿಸಿ; ಅಧಿಕಾರಿಗಳಿಗೆ ಸೂಚನೆ ಕೊಟ್ಟ ಸಿಎಂ

ಬೆಂಗಳೂರು: ಎಲ್ಲಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ

ರಾಜ್ಯ

ಧರ್ಮಸ್ಥಳ ಪ್ರಕರಣ, ಪ್ರಜ್ಞಲ್ -ದರ್ಶನ್ ಜೈಲು: ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು ?

ಮಂಡ್ಯ, ಆಗಸ್ಟ್ 15- ನಮಗೆ ಧರ್ಮಸ್ಥಳ ಕ್ಷೇತ್ರದ ಮೇಲೆ ಗೌರವವಿದೆ, ನ್ಯಾಯಾಲಯ ಆದೇಶದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಶುಕ್ರವಾರ ಮಂಡ್ಯ ನಗರದ ಸರ್ ಎಂ

ರಾಜ್ಯ

79ನೇ ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಅವರ ಭಾಷಣ ಏನಿದೆ ?

ಬೆಂಗಳೂರು, ಆಗಸ್ಟ್ 15- 79ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ಮುಖ್ಯಾಂಶಗಳು* *ಪ್ರೀತಿಯ ನಾಡ ಬಾಂಧವರೆ, 1. ಭಾರತದ 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಮಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಬಯಸುತ್ತೇನೆ. 2. ಬ್ರಿಟೀಷ್ ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕಿತ್ತೆಸೆದು ಧೈರ್ಯ, ತ್ಯಾಗ,

ರಾಜ್ಯ

ಜೈಲು ದರ್ಶನ ; ಪವಿತ್ರಾಗೌಡ ಸೇರಿ ಆರು ಮಂದಿ ಆರೋಪಿಗಳ ಬಂಧನ

ಬೆಂಗಳೂರು, ಆಗಸ್ಟ್ 14, 2025- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು 6 ಮಂದಿ ಸಹಚರರ ಜಾಮೀನು ರದ್ದಾದ ಹಿನ್ನಲ್ಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆಗೆ ಇಳಿದ ಬೆಂಗಳೂರು ಪೊಲೀಸರು ಆರೋಪಿ ನಟ ದರ್ಶನ್ ಮತ್ತು ಎ1 ಪವಿತ್ರಾಗೌಡ ಸೇರಿದಂತೆ ಆರು ಮಂದಿಯನ್ನು

ರಾಜ್ಯ ರಾಜ್ಯ ಸರಕಾರ

ವರ್ಷಾಂತ್ಯಕ್ಕೆ 2 ಲಕ್ಷ ರೈತರಿಗೆ ಶುಭ ಸುದ್ದಿ; ರಾಜ್ಯ ಸರ್ಕಾರದ ಗುರಿ ಇದು…

ಬೆಂಗಳೂರು: ಡಿಸೆಂಬರ್ ತಿಂಗಳ ಒಳಗೆ 2 ಲಕ್ಷ ಮಂಜೂರಿದಾರರಿಗೆ ಪೋಡಿಗಳನ್ನು ವಿತರಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಎಂಟಿಬಿ ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಪೋಡಿಗಳನ್ನು ವಿತರಣೆ ಮಾಡಲು ಕೆಲವು ತಾಂತ್ರಿಕ

ಬೆಂಗಳೂರು ರಾಜ್ಯ

ಬಿಕ್ಲು ಶಿವ ಕೊಲೆ ಕೇಸ್‌; ಶಾಸಕ ಬೈರತಿ ಬಸವರಾಜುಗೆ ತುಸು ನೆಮ್ಮದಿ..!

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಅವರ ಮೇಲೆ ಬಲವಂತದ ಕಾನೂನು ಕ್ರಮ ಜರುಗಿಸಬಾರದು ಎಂದು ಪೊಲೀಸರಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

Call Now Button