Online News in ಕನ್ನಡ

ರಾಜ್ಯ

ರಾಜಕೀಯ ರಾಜ್ಯ

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇಡಿ ದಾಳಿ; ಮಹತ್ವದ ದಾಖಲೆಗಳು ವಶಕ್ಕೆ..?

ಬೆಂಗಳೂರು:  ವಿದೇಶಕ್ಕೆ ಕಾನೂನು ಬಾಹಿರವಾಗಿ ಅದಿರು ರಪ್ತು ಮಾಡಿದ ಪ್ರರಕಣದ ಮೇಲೆ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಸ್ ಸೈಲ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿದೇರ್ಶನಾಲಯ (ಇಡಿ) ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ಕೆಲವು […]

Main News ರಾಜಕೀಯ ರಾಜ್ಯ

ರಾಜಣ್ಣ ಅಮಾನತಿನ ಹಿಂದಿನ ಆಯಾಮ; ಮುಂದಿನ ಸಂದೇಶವೇನು..?

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ದಿನದಿಂದ ವಿವಾದಗಳಿಂದ ಗುರುತಿಸಿಕೊಂಡವರು ಕೆಎನ್ ರಾಜಣ್ಣ. ಆರಂಭದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಮೊದಲು ಧ್ವನಿ ಎತ್ತಿದವರು. ಇದರಿಂದ ಡಿಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ತೀವ್ರ ಅಸಮಾಧಾನ ಉಂಟಾಗಿತ್ತು. ಇದೀಗ ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಾರೆ.

ರಾಜ್ಯ

ರಾಜ್ಯ ಅಧಿವೇಶನದಲ್ಲಿ ಡಾ. ಸರೋಜಾದೇವಿ, ಡಾ. ಕಸ್ತೂರಿ ರಂಗನ್, ಡಾ. ಸಿದ್ದಲಿಂಗಯ್ಯ ಅವರಿಗೆ ನುಡಿ ನಮನ

ಬೆಂಗಳೂರು, ಆಗಸ್ಟ್ 11, 2025, ಹಿರಿಯ ನಟಿ ಬಿ.ಸರೋಜಾದೇವಿ, ವಿಜ್ಞಾನಿ ಕಸ್ತೂರಿ ರಂಗನ್, ಸಾಹಿತಿಗಳಾದ ಜಿ.ಎಸ್.ಸಿದ್ದಲಿಂಗಯ್ಯ, ಹೆಚ್.ಎಸ್.ವೆಂಕಟೇಶ ಮೂರ್ತಿ ಹಾಗೂ ಚಿನ್ನಸ್ವಾಮಿ ಕ್ರೆಡಾಂಗಣದ ಬಳಿಯ ಕಾಲ್ತುಳಿತ, ಪಹಲ್ಗಾಮ್‍ ಉಗ್ರರ ದಾಳಿ ಮತ್ತು ಅಹಮದಾಬಾದ್‍ನ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ವಿಧಾನಮಂಡಲದ ಉಭಯ ಸದನಗಳಲ್ಲಿ

ರಾಜ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಪಾಲು ಶೇ. 12.63 ರಷ್ಟು ಮಾತ್ರ: ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂ ಮಾತ್ರ: ಸಿ.ಎಂ ವಿವರಣೆ ಬೆಂಗಳೂರು ಆ, 11- ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ

ರಾಜ್ಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ : ಸಿಎಂ ಸಿದ್ದರಾಮಯ್ಯ

ಮೈಸೂರು, ಆಗಸ್ಟ್  09- ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ

ರಾಜ್ಯ

ಮತಕಳ್ಳತನ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಿನ್ನಲ್ಲೆಯಲ್ಲಿ ಪೂರ್ವಸಭೆ

ಬೆಂಗಳೂರು, ಆಗಸ್ಟ್ 6, 2025 -ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವ್ಯವಸ್ಥಿತ ಮತಕಳ್ಳತನದ ವಿರುದ್ಧ ದೇಶಾದ್ಯಂತ ನಡೆಯುವ ಪ್ರತಿಭಟನಾ ಅಭಿಯಾನದ ಭಾಗವಾಗಿ ಬೆಂಗಳೂರಿನಲ್ಲಿ ಆ 8 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ರಾಜ್ಯ

ಸಾರಿಗೆ ನೌಕರರಿಗೆ ನೋಟಿಸ್ ನೀಡಿದರೆ ಡಿಪೊಗಳ ಬಂದ್: ಕಾರ್ಮಿಕ ಸಂಘಟನೆ ಎಚ್ಚರಿಕೆ

ಬೆಂಗಳೂರು- ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನೋಟಿಸ್‌‍ ನೀಡುತ್ತಿರುವುದನ್ನು ನಿಲ್ಲಿಸದೇ ಇದ್ದರೆ, ಎಲ್ಲಾ ಡಿಪೋಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಂಟಿಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ನಿನ್ನೆ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಸಾರಿಗೆ ನಿಗಮಗಳ ನೌಕರರ ಜಂಟಿಕ್ರಿಯಾ ಸಮಿತಿ

ರಾಜ್ಯ

ಧರ್ಮಸ್ಥಳದ ಸುತ್ತಮುತ್ತ ಮುಂದುವರೆಗೆ ಅಸ್ಥಿಪಂಜರಗಳ ಶೋಭಾ ಕಾರ್ಯಚರಣೆ

ಬೆಂಗಳೂರು- ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಅನುಮಾನಾಸ್ಪದ ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‍ಐಟಿ ಅಧಿಕಾರಿಗಳು, ಬುಧವಾರ 14ನೇ ಸ್ಥಳದಲ್ಲಿ ಮತ್ತಷ್ಟು ಉತ್ಖನನ ನಡೆಸಿದ್ದಾರೆ. ಆದರೆ, ಇಲ್ಲಿಯೂ ತನಿಖಾಧಿಕಾರಿಗಳಿಗೆ ಯಾವುದೇ ಉತ್ಖನನ ಪತ್ತೆಯಾಗಿಲ್ಲ. ಹೀಗಾಗಿ ದಿನದ ಕಾರ್ಯಾಚರಣೆಯನ್ನು ಮುಗಿಸಲಾಗಿದೆ. ಈ ಮೊದಲು

ರಾಜ್ಯ

ಧರ್ಮಸ್ಥಳ : 10 ದಿನ ಕಾರ್ಯಾಚರಣೆಯ ವರದಿ ಪಡೆದ ಎಸ್‍ಐಟಿ ಮುಖ್ಯಸ್ಥ

ಧರ್ಮಸ್ಥಳ- ಉತ್ಖನನಕ್ಕೂ ಮುನ್ನ ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ 10 ದಿನಗಳ ಕಾರ್ಯಾಚರಣೆಯ ವರದಿ ಪಡೆದಿದ್ದಾರೆ. ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಅಧಿಕಾರಿಗಳ ಜೊತೆ ಸಭೆ

ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ

ಬೆಂಗಳೂರು, ಆಗಸ್ಟ್, 6, 2025 : ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದುಪಡಿಸಿದ

Call Now Button