Online News in ಕನ್ನಡ

ರಾಜ್ಯ

ರಾಜ್ಯ ಸುದ್ದಿಗಳು

ಟಿಪ್ಪು ಕನಸು ಕಂಡ್ರು, ನಾಲ್ವಡಿ ನನಸು ಮಾಡಿದ್ರು !

ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣ ಚರ್ಚೆಗೆ ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಹೇಳಿಕೆ ಮೈಸೂರು, ಆಗಸ್ಟ್ 5 – ಹಳೇ ಮೈಸೂರು ಭಾಗದ ಜನರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಮೊದಲು ಅಡಿಗಲ್ಲು ಹಾಕಿದ್ದರು ಎಂಬ ಜಿಲ್ಲಾ […]

ರಾಜ್ಯ ಸುದ್ದಿಗಳು

ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ ನೀಡಬೇಕು : ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು, ಆಗಸ್ಟ್‌  05 : ರಾಜ್ಯ ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ  ಸಿಎಂ  ಸಿದ್ದರಾಮಯ್ಯ ಅವರು ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಆಗ್ರಹಿಸಿದರು. ಈ

ರಾಜ್ಯ ಸುದ್ದಿಗಳು

ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ : ಗಜಪಡೆಗೆ ವೀರನಹೊಸಹಳ್ಳಿಯಲ್ಲಿ ಚಾಲನೆ

ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ, ಆಗಸ್ಟ್ 5 (www.vijayakaala.com) : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ

ಬೀದರ್ ರಾಜ್ಯ ಸುದ್ದಿಗಳು

ಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಘೋಷಿಸಿದ ಸರಕಾರ

ನಾಡಿದ್ದು ಗಜಪಯಣದಲ್ಲಿ ಪ್ರಥಮ ಸಾಲಿನ ಪ್ರಶಸ್ತಿ ಪ್ರದಾನ: ಈಶ್ವರ ಖಂಡ್ರೆ ಬೀದರ್, ಆ.2: ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ/

ರಾಜ್ಯ

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರಲ್ಲಿ ಆತಂಕ ಅನಗತ್ಯ : ಎನ್. ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ರವರು ತಿಳಿಸಿದ್ದಾರೆ.

ಜಿಲ್ಲೆಗಳು ಮಂಡ್ಯ ರಾಜ್ಯ

ಮಂಡ್ಯ ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ: ಎನ್ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ

ರಾಜ್ಯ

ಜನ ಚಳವಳಿಗೆ ಜಯ, ಭೂ ಸ್ವಾಧೀನ ಕೈಬಿಟ್ಟ ಸರಕಾರ

ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ

ಮೈಸೂರು ರಾಜ್ಯ

ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ 

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ : ಡಿಸಿಎಂ ಮೈಸೂರು  : ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ.

Main News ರಾಜ್ಯ

ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು

ಮೈಸೂರು ಜು 28: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ

Call Now Button