Online News in ಕನ್ನಡ

ರಾಜ್ಯ

ರಾಜ್ಯ

ಈಗ ನನ್ನದು ಸಂವಿಧಾನದ ಚಾನಲ್‌ ಮಾತ್ರ ಓಪನ್‌ ಆಗಿದೆ: ಸ್ಪೀಕರ್‌ ಯು.ಟಿ.ಖಾದರ್

ಮೈಸೂರು: ‌ಶೃಂಗೇರಿ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಹಿನ್ನಲ್ಲೆಯಲ್ಲಿ ರಾಜೇಗೌಡರು ಪ್ರಮಾಣ ವಚನ ಸ್ವೀಕರಿಸಲು ಸಮಯ ನೀಡುವ ಕುರಿತು ಇಂದು ರಾತ್ರಿ ತೀರ್ಮಾನಿಸಲಾಗುವುದು ಎಂದು ವಿಧಾನಸಭಾ ಸಭಾಪತಿ ಯು.ಟಿ.ಖಾದರ್‌ ತಿಳಿಸಿದರು. ಮೈಸೂರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, […]

ರಾಜ್ಯ

ಸಾಮಾಜಿನ ನ್ಯಾಯ ಪರಿಪಾಲನೆಯೇ ಸರಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಮೈಸೂರು : ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ

ರಾಜ್ಯ

ಹೈಕಮಾಂಡ್‌ ಹೇಳಿದಂತೆ ಮಾತ್ರ ನಾನು ಕೋಳೋದು: ಸಿಎಂ ಸಿದ್ದರಾಮಯ್ಯ

ಮೈಸೂರು: ʻ ನೀವು ಎಷ್ಟೇ ಭಾರಿ ಪ್ರಶ್ನೆ ಕೇಳಿದ್ರೂ ನನ್ನ ಉತ್ತರ ಒಂದೆ, ನಾನು ಹೈಕಮಾಂಡ್‌ ಮಾತನ್ನು ಮಾತ್ರ ಕೇಳೋದು, ಅವರು ಹೇಳಿದ್ರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಮೈಸೂರಿಗೆ ಆಗಮಿಸಿದ ಮಂಡಕಳ್ಳಿ

ರಾಜ್ಯ

ಕರ್ನಾಟಕ ಬೈ ಎಲೆಕ್ಷನ್:‌ ದಾವಣಗೆರೆ, ಬಾಗಲಕೋಟೆ ಗೆದ್ದು ಬೀಗಿದ ಕಾಂಗ್ರೆಸ್‌

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅತೀ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಕಡಿಮೆ ಅಂತರಗಳಿಂದ ಗೆಲುವು ದಾಖಲಿಸಿದರೆ, ಬಾಗಲಕೋಟೆ ಕ್ಷೇತ್ರದಲ್ಲಿ

ರಾಜ್ಯ

ಓಲೈಕೆ ಬಿಡಿ-ಕೆಲಸ ಮಾಡಿ: ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ನೀವು ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ, ಸಚಿವರಿಗೆ ಕಾನೂನಿನ ವ್ಯಾಪ್ತಿಯೊಳಗೆ ಸಲಹೆಗಳನ್ನು ನೀಡಿ. ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದು ಕಾರ್ಯದರ್ಶಿಗಳ ಕಾರ್ಯ ಚಟುವಟಿಕೆಗಳ ಮೇಲೆ ಅವಲಂಬಿತವಾಗಿದೆ. ಆಡಳಿತಕ್ಕೆ ಇನ್ನಷ್ಟು ಚುರುಕು ಮೂಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಅವರು ಇಂದು

ರಾಜ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಮೈಸೂರು : ಮಲ್ಲಿಕಾರ್ಜುನ ಖರ್ಗೆಯವರ ಮಾತನ್ನು ಗಮನಿಸಿದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು ಅನಿಸುತ್ತದೆ. ಆದರೆ, ಕೆಲವರು ಖರ್ಗೆ ಸಿಎಂ ಆಗಲಿ ಎನ್ನುತ್ತಾರೆ, ಮತ್ತೆ ಕೆಲವರು ಡಿ. ಕೆ. ಶಿವಕುಮಾರ್ ಮೇ 15ಕ್ಕೆ ಸಿಎಂ ಆಗುತ್ತಾರೆ ಎನ್ನುತ್ತಾರೆ. ನೋಡೋಣ ಎಂದು ಬಿ.

ರಾಜ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟೋಕ್ತಿ

ಬೆಂಗಳೂರು:  ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ. ಬದಲಾವಣೆ ಬಗ್ಗೆ ಪ್ರಸ್ತಾಪವಾಗಿಲ್ಲ. ಹಾಗೊಂದು ವೇಳೆ ಆಗಬೇಕಾದರೆ ಇನ್ನಷ್ಟು ಸಮಯ ಬೇಕಾಗಿದೆ. ಸದ್ಯಕ್ಕೆ ತಲೆದೋರಿರುವ ಗೊಂದಲವನ್ನು ಶೀಘ್ರ ಬಗೆಹರಿಸುತ್ತೇವೆ ಎಂದು  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಆಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ

ರಾಜ್ಯ

ಒಳ ಮೀಸಲಾತಿ: ರಾಜ್ಯ ಸರಕಾರ ಕೈಗೊಂಡ ಆ ಐತಿಹಾಸಿಕ ತೀರ್ಮಾನ ಏನು ?

ಎಡಗೈ : 5.25%, ಬಲಗೈ: 5.25 % ಹಾಗೂ ಇತರೆ ಸಮುದಾಯಗಳಿಗೆ 4.5% ಮೀಸಲಾತಿ ಬೆಂಗಳೂರು, ಏಪ್ರಿಲ್ 24: ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ

ರಾಜ್ಯ ಸುದ್ದಿಗಳು

ಪಿಎಂ-ಸಿಎಂ ಗುಸುಗುಸು: ಸಂಭಾಷಣೆಯ ರಹಸ್ಯ ಬಿಚ್ಚಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಭಾರೀ ವೈರಲ್‌ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ರಾಜಕೀಯ ಬದ್ಧ ವೈರತ್ಯವನ್ನು ಹೊಂದಿರುವ ಪಿಎಂ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅವರ

ರಾಜ್ಯ

ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಹಾಗೂ ಇತರೆ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ

Call Now Button