Online News in ಕನ್ನಡ

ರಾಜ್ಯ

ರಾಜ್ಯ

ಕೊಲೆ ದೋಷಿ ವಿನಯ್‌ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಬೇಕಿದ್ದ ಜಡ್ಜ್‌ ಗಜಾನನ ಭಟ್‌ ವರ್ಗಾವಣೆ

ಧಾರವಾಡದ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮತ್ತು ಇತರರ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಬೇಕಿದ್ದ ನ್ಯಾ. ಗಜಾನನ ಭಟ್‌ ಶಿಕ್ಷೇ ಪ್ರಮಾಣ ಪ್ರಕಟಿಸುವ ಒಂದು ದಿನದ ಮೊದಲೇ ವರ್ಗಾವಣೆ ಗೊಂಡಿದ್ದಾರೆ ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ […]

ಬೆಂಗಳೂರು ರಾಜ್ಯ

ರಾಜ್ಯಕ್ಕೆ ಬಂದ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಮನವಿ ಏನು ?

ಬೆಂಗಳೂರು: ರಾಜ್ಯಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡು ರಾಜ್ಯದ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಹೆಚ್‌ಸಿಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಮುಖ್ಯಮಂತ್ರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಹಾಗೂ ಪರಸ್ಪರ ಕುಶಲೋಪಚಾರ ವಿಚಾರಿಸಿದರು. ಸಿಎಂ

ರಾಜ್ಯ

ಸಂಕೋಲೆಗಳಿಂದ ವಿಮುಕ್ತಿಗೆ ಶಿಕ್ಷಣ ಪ್ರಬಲ ಅಸ್ತ್ರ : ಸರಕಾರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನುಷ್ಯ ಎಲ್ಲ ಸಂಕೋಲೆಗಳಿಂದ ವಿಮುಕ್ತನಾಗಲು ಶಿಕ್ಷಣವೊಂದೇ ಪ್ರಬಲ ಅಸ್ತ್ರ. ಹಾಗೆ ಶಿಕ್ಷಣವನ್ನು ಪಡೆದು ಡಾ. ಬಿ.ಆರ್.‌ ಅಂಬೇಡ್ಕರ್‌ ಸಂವಿಧಾನ ನೀಡಿದರಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ

ರಾಜ್ಯ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ಪಾಸ್‌ ಪ್ರಮಾಣ ಶೇ.12ರಷ್ಟು ಹೆಚ್ಚಳ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ. ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ನೋಡಲು https://karresults.nic.in   2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ.

ರಾಜ್ಯ

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಕೇವಲ ವದಂತಿ : ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ

​ಬೆಂಗಳೂರು: ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ

ರಾಜ್ಯ

ದಾವಣಗೆರೆ-ಬಾಗಲಕೋಟೆ ಉಪ ಸಮರ: ಬಹಿರಂಗದಾಟ ಅಂತ್ಯ, ಅಂತರಂಗದಾಟ ಶುರು

ಬೆಂಗಳೂರು:- ಆಡಳಿತರೂಢಾ ಕಾಂಗ್ರೆಸ್ ಹಾಗೂ ಪ್ರತಿಪಕ್ಷವಾದ ಬಿಜೆಪಿ ನಡುವೆ ಜಿದ್ದಾಜಿದ್ದಿಯ ಹೋರಾಟದ ಕಣವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆ ಬೀದಿದೆ. ಆದರೆ, ನಿಜವಾದ ಚುನಾವಣೆ ಶುರುವಾಗೋದೆ ಮತದಾನಕ್ಕೆ ಎರಡು ದಿನ

ರಾಜ್ಯ ಸುದ್ದಿಗಳು

ದಾವಣಗೆರೆ- ಬಾಗಲಕೋಟೆ ಉಪ ಚುನಾವಣೆ: ಬಿಜೆಪಿಗೆ ಸೋಲಿನ ಭಯ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ

ರಾಜ್ಯ

ಶ್ವೇತ ಪತ್ರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ: ಅಜ್ಞಾನ, ಅನಾನುಭವ, ಹತಾಶೆಯ ಹೇಳಿಕೆ

ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ, ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ

ರಾಜ್ಯ

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರ ತಾಯಿ ಸ್ವರ್ಣಲತಾ ನಿಧನ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರಿಗೆ 86 ವರ್ಷ ವಯಸ್ಸಾಗಿತ್ತು. ಹಸಿವು, ಬಡತನದಲ್ಲಿ ಬೆಂದ ಕುಟುಂಬವನ್ನು ತನ್ನ ಒಡಲಿನಲ್ಲಿಟ್ಟು ಮಕ್ಕಳನ್ನು ಲಾಲಿಸಿ, ಪಾಲಿಸಿ, ಪೋಷಿಸಿದ ತಾಯಿ ಸ್ವರ್ಣಲತಾ ಅವರ ಅಗಲಿಕೆ

ರಾಜ್ಯ

ಮಠಾಧಿಪತಿಗಳ ವಿರುದ್ಧ ಅವಹೇಳನ ಖಂಡನೆ: ಮೈಸೂರಿನಲ್ಲಿ  ಮೌನ ಪ್ರತಿಭಟನೆ

ಮೈಸೂರು: ಸಮಾಜದ ಧಾರ್ಮಿಕ ಮೌಲ್ಯಗಳು ಹಾಗೂ ಸಂಪ್ರದಾಯಗಳನ್ನು ಕಾಪಾಡುವ ನಿಟ್ಟಿನಲ್ಲಿ, ಮಠಾಧಿಪತಿಗಳು ಮತ್ತು ಧರ್ಮಗುರುಗಳ ವಿರುದ್ಧ ನಡೆಯುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ  ಹಳೆ ಡಿಸಿ ಆಫೀಸ್ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು. ಸಾರ್ವಜನಿಕ ವೇದಿಕೆಗಳಲ್ಲಿ ಸ್ವಾಮೀಜಿಗಳ ಬಗ್ಗೆ ಅವಮಾನಕಾರಿ ರೀತಿಯಲ್ಲಿ ಮಾತನಾಡುವುದನ್ನು

Call Now Button