Online News in ಕನ್ನಡ

ರಾಜ್ಯ

ರಾಜ್ಯ ಸುದ್ದಿಗಳು

ಚಾಮರಾಜನಗರದ ಮಕ್ಕಳ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ನನ್ನಲ್ಲಿ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ʻಉಡುತೊರೆಹಳ್ಳ ನೀರಾವರಿ ಯೋಜನೆʼ ಜಾರಿಗೆ 490 ಕೋಟಿ […]

ರಾಜ್ಯ

ಮೌಂಟ್‌ ಎವರೆಸ್ಟ್‌ ಪರ್ವತಾರೋಹಿಗಳಿಗೆ ಶುಭಕೋರಿದ ಸಿಎಂ ಮತ್ತು ಸ್ಪೀಕರ್‌

ಬೆಂಗಳೂರು: ಏಪ್ರಿಲ್,ಮೇ ತಿಂಗಳಲ್ಲಿ ಮೌಂಟ್ ಎವರೆಸ್ಟ್ ನ್ನು ಹತ್ತಲು ಪ್ರಯತ್ನಿಸಲಿರುವ ಕರ್ನಾಟಕ ಪರ್ವತಾರೋಹಣ ಸಂಘದ ಸದಸ್ಯರಾದ ಸಂತೋಷ್ ದೇವರಾಜಪ್ಪ ಮತ್ತು ಮಹಿಳಾ ಪರ್ವತಾರೋಹಿ ಪ್ರೊ. ಡಾ. ಚಿನ್ಮಯಿ ತ್ರಿಶೂಲಮೂರ್ತಿ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.   ಮುಖ್ಯಮಂತ್ರಿಗಳು

ರಾಜ್ಯ ಸುದ್ದಿಗಳು

ಹೈ ಅವಕಾಶ ಕೊಟ್ಟರೆ ಇನ್ನು ೨ ಬಜೆಟ್‌ ಮಂಡಿಸುವೆ : ಸಿಎಂ ಸಿದ್ದರಾಮಯ್ಯ

ಮೈಸೂರು: ಹೈಕಮಾಂಡ್‌ ಹೇಳಿದರೆ ಅಧಿಕಾರವನ್ನು ಬಿಟ್ಟು ಹೋಗುತ್ತೇನೆ. ಹೇಳದಿದ್ದರೆ ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕ ಮಾಂಡ್‌ ಅವಕಾಶ ನೀಡಿದರೆ ಮುಂದಿನ ಎರಡು ವರ್ಷಗಳೂ ನಾನೇ ಬಜೆಟ್‌ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಜೆಟ್‌ ಮಂಡನೆಯ ಬಳಿಕೆ ಇದೇ ಮೊದಲ ಬಾರಿಗೆ

ರಾಜ್ಯ ಸುದ್ದಿಗಳು

ಸಾಲದ ಪ್ರಮಾಣ ಹೆಚ್ಚಳ ವಿಪಕ್ಷಗಳ ಆರೋಪ ಸತ್ಯಕ್ಕೆ ದೂರ: ಸಿಎಂ ಸಿದ್ದರಾಮಯ್ಯ

ಮೈಸೂರು: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ

ರಾಜ್ಯ

ರಾಜ್ಯದ ಆರ್ಥಿಕ ಶಿಸ್ತು ಪಾಲಿಸಿರುವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿ ನೆಡೆಸಿ

ರಾಜ್ಯ ಸುದ್ದಿಗಳು

ಜಾತಿ ಆಧಾರಿತ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ

ಬೆಂಗಳೂರು: ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಗೆ ರೋಹಿತ್‌ ವೇಮುಲ ಕಾಯ್ದೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಈ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಅಲ್ಲದೆ, ಕಾಲೇಜಕು ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ

ರಾಜ್ಯ ಸುದ್ದಿಗಳು

ರಾಜ್ಯದಲ್ಲಿ ಹೊಸದಾಗಿ ʻಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆʼ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ರಾಜ್ಯಕ್ಕೆ ಭೇಟಿ ನೀಡಿದ ಸ್ಥಳಗಳಲ್ಲಿ ಸಿಬಿಎಸ್‌ಸಿ ಪಠ್ಯಕ್ರಮ ಒಳಗೊಂಡ ನಾಲ್ಕು ವಸತಿ ಶಾಲೆಗಳ ನಿರ್ಮಾಣದ ಜೊತಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸುದ್ದಿಗಳು

ರಾಜ್ಯದ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ರೂ.ಗಳ ಕೃಷಿ ಸಾಲ ವಿತರಣೆಯ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಬಜೆಟ್‌ನಲ್ಲಿ ರೈತರ ನೆರವಿನ ನಾಲ್ಕು ಆಧಾರ ಸ್ತಂಭಗಳಾದ ವೈಜ್ಞಾನಿಕ ಕೃಷಿ

ರಾಜ್ಯ ಸುದ್ದಿಗಳು

ರಾಜ್ಯ ಬಜೆಟ್‌  ಮಂಡನೆಗೆ ಕ್ಷಣಗಣನೆ 

  ಅಭಿಮಾನಿಗಳ ಅತೀ ನಿರೀಕ್ಷೆ ಮತ್ತು  ವಿಪಕ್ಷಗಳ ಪ್ರತಿಭಟನೆ  ನಡುವೆ 17ನೇ ಬಾರಿಗೆ ರಾಜ್ಯ ಬಜೆಟ್‌ ಮಂಡಿಸಿ ಮತ್ತೊಂದು ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ

ರಾಜ್ಯದ 230 ಬಸ್‌ ನಿಲ್ದಾಣಗಳಲ್ಲಿ ರಾಜ್ಯ ಬಜೆಟ್‌ ಮಂಡನೆಯ ನೇರ ಪ್ರಸಾರ

ಬೆಂಗಳೂರು: ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು

Call Now Button