
ಪೋನ್ ಕದ್ದಾಲಿಕೆ ಆರೋಪ: ʻತಾ ಕಳ್ಳ ಇತರರ ನಂಬʼ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ […]







