
ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮ ಗಾಂಧೀಜಿ ಹೆಸರು ನಾಮಕರಣ : ರಾಜ್ಯ ಸರಕಾರ
ಕೇಂದ್ರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ದ ಕಾಂಗ್ರೆಸ್ ರಾಜ್ಯಭವನ ಚಲೋ ಚಳವಳಿ ಬೆಂಗಳೂರು: ಮನರೇಗಾ ಯೋಜನೆಯಿಂದ ಮಹಾತ್ಮ ಗಾಂಧೀಜಿ ಹೆಸರು ಕೈಬಿಟ್ಟ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ […]








