
ಸ್ವಚ್ಛ ನಗರಿ, ಮೈಸೂರಿಗೆ ಗರಿ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ
ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಥೆ ಅಧಿಕಾರಿಗಳ ಜತೆ ಪ್ರಗತಿ ಸಭೆ ಬೆಂಗಳೂರು: ಮೈಸೂರು ನಗರದ ಸರ್ವಾಂಗೀಣ ಅಭಿವೃದ್ಧಿಯ ಜೊತೆಗೆ ಸ್ವಚ್ಛತೆಗೆ ಆಧ್ಯತೆ ನೀಡಿ ʻಸ್ವಚ್ಛ ನಗರಿʼ ಎಂಬ ಹೆಗ್ಗಳಿಕೆಯನ್ನು ಮರು ಸ್ಥಾಪಿಸಬೇಕೆಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. […]








