
ವಿ.ಸೋಮಣ್ಣ ಓರ್ವ ಕೆಲಸವಿಲ್ಲದ ಕೇಂದ್ರ ಸಚಿವ: ಸಿಎಂ ಸಿದ್ದರಾಮಯ್ಯ ತಿರುಗೇಟು
ಬಾಗಲಕೋಟೆ : ಕೇಂದ್ರ ಸಚಿವ ವಿ. ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ […]



