
ಡಿಜಿಪಿ ರಾಮಚಂದ್ರ ವಿರುದ್ಧ ಶಿಸ್ತುಕ್ರಮ : ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಅದೆಷ್ಟೇ ದೊಡ್ಡ ಅಧಿಕಾರಿಯಾಗಿರಲಿ, ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡಿದ್ದೀನಿ, ಡಿಜಿಪಿ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಡಿಜಿಪಿ ರಾಮಚಂದ್ರರಾವ್ ಅವರ ಮಹಿಳೆಯರೊಂದಿನ ಅನುಚಿತ ವರ್ತನೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ […]



