
ಬಳ್ಳಾರಿಯಲ್ಲಿ ಜಿಎಸ್‍ಟಿ ಅಧಿಕಾರಿಗಳ ಕಾರ್ಯಾಚರಣೆ, 18 ಕೋಟಿ ರೂ. ವಂಚನೆ ಪತ್ತೆ
ಬಳ್ಳಾರಿ, ಆಗಸ್ಟ್ 6, 2025- ಬಳ್ಳಾರಿ ಹಾಗೂ ಇತರ ಸ್ಥಳಗಳಲ್ಲಿ ಕೇಂದ್ರ ಜಿಎಸ್‌ಟಿ ಅಧಿಕಾರಿಗಳು ನಡೆಸಿರುವ ಕಾರ್ಯಚರಣೆಯಲ್ಲಿ 16 ಕೋಟಿ ರೂ.ಗಳ ಜಿಎಸ್‌ಟಿ ವಂಚನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಬೆಳಗಾವಿ ಘಟಕದ ಕೇಂದ್ರ ಜಿಎಸ್‌ಟಿ ಗುಪ್ತಚರ […]