Online News in ಕನ್ನಡ

ಬೆಂಗಳೂರು

ಬೆಂಗಳೂರು

ಎಐ ಯುಗದಲ್ಲಿ ನ್ಯಾಯಾಂಗ ವ್ಯವಸ್ಥೆಗೆ ಮರು ರೂಪ: ಸಿಎಂ ಆಶಯ

ಬೆಂಗಳೂರು: ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತದ ಸಂಸ್ಥೆಗಳು  ಮರುರೂಪಿಸಲ್ಪಡುತ್ತಿರುವ ಪ್ರಸ್ತುತ ಸಮಯದಲ್ಲಿ, “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು” ಎಂಬ ವಿಷಯದ ಕುರಿತ ಈ ಸಮ್ಮೇಳನವು ಬಹಳ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಬೆಂಗಳೂರು ರಾಜ್ಯ

ರಾಜ್ಯಕ್ಕೆ ಬಂದ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಮನವಿ ಏನು ?

ಬೆಂಗಳೂರು: ರಾಜ್ಯಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡು ರಾಜ್ಯದ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಹೆಚ್‌ಸಿಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಮುಖ್ಯಮಂತ್ರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಹಾಗೂ ಪರಸ್ಪರ ಕುಶಲೋಪಚಾರ ವಿಚಾರಿಸಿದರು. ಸಿಎಂ

ಬೆಂಗಳೂರು ರಾಜ್ಯ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕುಸಿತ : ಸುರ್ಜೆವಾಲ

ಬೆಂಗಳೂರು: ಡಾಲರ್‌ ಎದುರು ರೂಪಾಯಿ ಮೌಲ್ಯ ಐತಿಹಾಸಿಕ ಕುಸಿತ ಕಂಡಿದ್ದು ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿ. ಅಮೇರಿಕಾದ ಒಂದು ಡಾಲರ್‌ಗೆ ಭಾರತದ ರೂಪಾಯಿ ಮೌಲ್ಯ ೯೩ರ ಗಡಿ ದಾಟಿದೆ. ರೂಪಾಯಿ ಮೌಲ್ಯದ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿಯ ವರ್ಚಸ್ಸೂ ಕುಸಿದೆ.

ಬೆಂಗಳೂರು

ಅಕ್ಷರದ ಜತೆಗೆ ವೈಚಾರಿಕ ಶಿಕ್ಷಣ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಂಗಳೂರು : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಕ್ಷರದ ಜ್ಞಾನದ ಜೊತೆಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಿದಾಗ ಮಾತ್ರ ಸುಂದರ ಮತ್ತು ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕರ್ನಾಟಕ

ಬೆಂಗಳೂರು ಮೈಸೂರು

ಬಜೆಟ್ ದಿನಾಂಕ  ಸಧ್ಯದಲ್ಲಿಯೇ ನಿಗದಿ- ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು: ಪ್ರತಿ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ* ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ

Main News ಅಂಕಣ ಜಿಲ್ಲೆ ಬೆಂಗಳೂರು ರಾಜ್ಯ ಸಿನಿಮಾ ಸುದ್ದಿಗಳು ಸುದ್ದಿಗಳು

ಸಿನಿಮಾಗಳು ಕನ್ನಡ ಸಾಹಿತ್ಯ ಸಂಸ್ಕೃತಿಯ ಬೇರುಗಳಿಂದ ದೂರ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಬೇಸರ.

ಬೆಂಗಳೂರು: ನಮ್ಮ ಸಿನಿಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯ ಬೇರುಗಳಿಂದ ದೂರ ಆಗಿರುವುದರಿಂದಲೇ ಜನರೂ ಕನ್ನಡ ಸಿನಿಮಾಗಳಿಂದ ದೂರವಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. 17ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ “ಕನ್ನಡ ಸಿನಿ‌ ಪಯಣದ 50 ವರ್ಷಗಳ ಸುವರ್ಣ ಸಂಭ್ರಮ” ದ

Main News ಬೆಂಗಳೂರು ರಾಜಕೀಯ ರಾಜ್ಯ ಸುದ್ದಿಗಳು ಸುದ್ದಿಗಳು

ಥೂ…ನಿಮ್‌ ಯೋಗ್ಯತೆಗ ಬೆಂಕಿ ಹಾಕಾ…: ಬಿಜೆಪಿ ನಾಯಕರ ವಿರುದ್ಧ ಶಿವಲಿಂಗೇಗೌಡ ಕೆಂಡಾಮಂಡಲ

ಬೆಂಗಳೂರು: ವಿಧಾನಸಭೆಯಲ್ಲಿ ಸಭ್ಯತೆ ಮೀರಿದ ಪ್ರಸಂಗ ಜರುಗಿದೆ. ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಮತ್ತು ಪ್ರತಿಭಟನಾ ನಿರತ ಬಿಜೆಪಿ ಶಾಸಕರ ನಡುವೆ ಬೀದಿ ಜಗಳವೇ ನಡೆದು ಹೋಗಿದೆ. ಅಬಕಾರಿ ಇಲಾಖೆಯಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನಲ್ಲೆಯಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಬೆಂಗಳೂರು

ಮಾನಸೀಕ ಖಿನ್ನತೆಯಿಂದ ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ ರಾಯ್‌ ಆತ್ಮಹತ್ಯೆ ?

ಬೆಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾನ್ಫಿಡೆಂಟ್‌ ಗ್ರೂಪ್‌ ಅಧ್ಯಕ್ಷ ಸಿಜೆ ರಾಯ್‌ ಅವರು ಮಾನಸಿಕ ಖಿನ್ನತೆಗೆ ಒಳಗಾಡಿದ್ದರು ಎಂಬ ಅಂಶವನ್ನು ವಿಶೇಷ ತನಿಖಾ ತಂಡದ ಮೂಲಗಳು ತಿಳಿಸಿವೆ. ರಾಯ್‌ ಆತ್ಮಹತ್ಯೆಗೆ ಶರಣಾಗುವ ಮುನ್ನಾ ದಿನ ಮನೋವೈದ್ಯರಿಂದ ಕೌನ್ಸಲಿಂಗ್‌ಗೆ ಒಳಗಾಗಿದ್ದರು ಎಂದು

ಬೆಂಗಳೂರು

ಅಸತ್ಯದ ಮುಂದೆ ಒಮ್ಮೊಮ್ಮೆ ಸತ್ಯ ಅಸಹಾಯಕವಾಗುತ್ತೆ: ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದರು. ಜಂಟಿ ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಸದನದಲ್ಲಿ

ಬೆಂಗಳೂರು

ಮೈಸೂರಿನ ಒರಿಜಿನಲ್ ಮೈಲಾರಿ ದೋಸೆ ರುಚಿ ಬೆಂಗಳೂರಿನಲ್ಲೂ ಲಭ್ಯ

ಬೆಂಗಳೂರು :ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ

Call Now Button