
ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ೪೦೦೦ ಕೋಟಿ ರೂ. ವೆಚ್ಚದ ಗುರಿ
ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿಧಾನ […]








