Online News in ಕನ್ನಡ

ಬೆಂಗಳೂರು

ಬೆಂಗಳೂರು

ಲಾಲ್‍ಬಾಗ್‍ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅನಾವರಣ

ಬೆಂಗಳೂರು, ಆಗಸ್ಟ್ 7- ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ […]

ಬೆಂಗಳೂರು

ಬಿಜೆಪಿಯಿಂದ ನ್ಯಾಯಾಂಗ ವ್ಯವಸ್ಥೆ ರಾಜಕೀಯಕರಣ : ಕಾಂಗ್ರೆಸ್ ನಾಯಕ ಹರಿಪ್ರಸಾದ್ ಆರೋಪ

ಬೆಂಗಳೂರು- ನ್ಯಾಯಾಂಗ ವ್ಯವಸ್ಥೆಯನ್ನು ರಾಜಕೀಯಗೊಳಿಸುತ್ತಿರುವ ಬಿಜೆಪಿ ಅವರ ಹುನ್ನಾರ ಭವಿಷ್ಯದಲ್ಲಿ ಅತ್ಯಂತ ಅಪಾಕಾರಿಯೆಂದು ಕಾಂಗ್ರೆಸ್ಸಿನ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಕ್ಷೇಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸೇನೆ, ಗಡಿ, ಯುದ್ದಗಳ ಬಗ್ಗೆ ಭಾವನಾತಕವಾಗಿ ಬಾಯಿ ಚಪಲಕ್ಕೆ

ಜಿಲ್ಲೆಗಳು ಬೆಂಗಳೂರು

ರಾಜ್ಯದಲ್ಲಿ ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

  ಬೆಂಗಳೂರು, ಜುಲೈ 31 : ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು

AICC OBC ಸಲಹಾ ಸಮಿತಿಯ ಸಭೆ

ಕರ್ನಾಟಕದ ಮುಖ್ಯಮಂತ್ರಿ  ಸಿದ್ದರಾಮಯ್ಯನವರ ಭಾಷಣ : ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸ್ ಅವರ ಭೂಮಿಯಿಂದ, ಸಾಮಾಜಿಕ ನ್ಯಾಯವನ್ನು ಕೇವಲ ಘೋಷಣೆಯಾಗಿ ಅಲ್ಲ, ಜೀವಂತ ರಾಜಕೀಯ ಚೈತನ್ಯವಾಗಿ ಒಪ್ಪಿಕೊಂಡ ಈ ನಾಡಿನಿಂದ ನಿಮಗೆ ಆತ್ಮೀಯ ಸ್ವಾಗತ. ಇಂದು ನಾನು

ಚರ್ಚೆ ಬೆಂಗಳೂರು

ಸರ್ಕಾರ  ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿದೆ : ಸಿ.ಎಂ

ಬೆಂಗಳೂರು: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ವಿತರಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

Call Now Button