Online News in ಕನ್ನಡ

ಚಾಮರಾಜನಗರ

ಚಾಮರಾಜನಗರ

ಚಾಮರಾಜನಗರದ: ಅಕಾಲಿಕ ಮಳೆಗೆ ಬೆಳೆ ಹಾನಿ, ರೈತರಿಂದ ಪರಿಹಾರ ಕೋರಿ ಪ್ರತಿಭಟನೆ

ಚಾಮರಾಜನಗರ: ಇತ್ತೀಚೆಗೆ ಬಿದ್ದ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮನವಿ ಪತ್ರ ನೀಡಲು […]

ಚಾಮರಾಜನಗರ

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವಿದ್ದರೆ ಯಾವ ಪರೀಕ್ಷೆಯೂ ಕಷ್ಟವಲ್ಲ:  ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ,  ಒತ್ತಡ ಮುಕ್ತ ಹಾಗೂ ಆತ್ಮವಿಶ್ವಾಸದಿಂದ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದು ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನಗಳಿಸಲು ಶಿಕ್ಷಕರು ಉತ್ತೇಜಿಸಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು. ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ 2022-23, 2023-24ನೇ

ಚಾಮರಾಜನಗರ

ಚಾಮರಾಜನಗರ: ರೈತರ ಕಾಲ್ನಡಿಗೆಯಲ್ಲಿ ಪಾಲ್ಗೊಂಡ ಹಿರಿಯ ಚಿತ್ರ ನಟ ಅಶೋಕ್‌

ಚಾಮರಾಜನಗರ: ವಿಶ್ವ ರೈತ ಚೇತನ ಪ್ರೊ. ಎಂ.ಡಿ. ನಂಜುಂಡಸ್ವಾಮಿಯವರ 90ನೇ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಸ್ವಾಭಿಮಾನದೆಡೆಗೆ ಹಸಿರು ಸೇನಾನಿಗಳ ಕಾಲ್ನಡಿಗೆ ಮೆರವಣಿಗೆ ನಡೆಯಿತು.‌ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್‌

ಚಾಮರಾಜನಗರ

ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಐದು ಹುಲಿಗಳ ಪೈಕಿ ಒಂದು ಹೆಣ್ಣು ಹುಲಿ ಮರಿ ಸಂರಕ್ಷಣೆ

ಚಾಮರಾಜನಗರ: ತಾಲೂಕಿನ ನಂಜೇದೇವನಪುರ ಬಳಿ ಗುರುವಾರ ರಾತ್ರಿ ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಕಳೆದ ತಿಂಗಳು ನಂಜೇದೇವನಪುರದಲ್ಲಿ ತಾಯಿ ಹುಲಿ ಹಾಗೂ 4 ಮರಿ ಹುಲಿಗಳ ಓಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. 5 ಹುಲಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ

ಚಾಮರಾಜನಗರ ಮೈಸೂರು

ಚಾಮರಾಜನಗರ: ಚಿರತೆಗೆ ವಿಷಪ್ರಾಶನ, ಆರೋಪಿ ಬಂಧನ

ಚಾಮರಾಜನಗರ: ತಾಲೂಕಿನ ಹೊಮ್ಮ ಗ್ರಾಮದ ಬಳಿ ವಿಷಪ್ರಾಶನದಿಂದ ಗಂಡು ಚಿರತೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಹೊಮ್ಮ ಗ್ರಾಮದ ದೊರೆಸ್ವಾಮಿ (60) ಬಂಧಿತ ಆರೋಪಿ. ಶನಿವಾರ ಹೊಮ್ಮ ಗ್ರಾಮದ ಬಳಿಯ ಜಮೀನೊಂದರಲ್ಲಿ 5 ರಿಂದ 6 ವಯಸ್ಸಿನ ಗಂಡು ಚಿರತೆಯ

ಚಾಮರಾಜನಗರ

ಚಾಮರಾಜನಗರ: ಬಸ್‌-ಲಾರಿ ಮುಖಾಮುಖಿ ಡಿಕ್ಕಿ, ಸಾರಿಗೆ ಚಾಲಕ ಸಾವು

ಚಾಮರಾಜನಗರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್‍ನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬೆಂಡರವಾಡಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ತಾಲೂಕಿನ ಇರಸವಾಡಿ ಗ್ರಾಮದ ನಿವಾಸಿ, ಬಸ್‍ನ

ಚಾಮರಾಜನಗರ

ಚಾಮರಾಜನಗರ: ʻಕ್ಯಾಮರಾ ಕಣ್ಣಿಗೆ ಸೆರೆಸಿಕ್ಕ ಹುಲಿಗಳು ಕಣ್ಣಿಗೆ ಬೀಳುತ್ತಿಲ್ಲʼ

ಚಾಮರಾಜನಗರ : ತಾಲೂಕಿನ ನಂಜೇದೇವನಪುರ ಬಳಿ ಬೀಡುಬಿಟ್ಟಿರುವ 5 ಹುಲಿಗಳನ್ನು ಸೆರೆ ಹಿಡಿಯಲು ಈಗಾಗಲೇ ಅರಣ್ಯ ಇಲಾಖೆ ಕೂಂಬಿಂಗ್ ಆರಂಭಿಸಿದ್ದು ಡ್ರೋನ್ ಮೂಲಕ ಹುಲಿಗಳ ಚಲನವಲನಗಳ ಮೇಲೆ ನಿಗಾ ಇರಿಸಿದೆ. ಡಿ.20 ರಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾದ 5 ಹುಲಿಗಳ ಓಡಾಟ

ಚಾಮರಾಜನಗರ

ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ಬಿದ್ದ ಮನುಷ್ಯ ಪ್ರಾಣಿ…ಕುತೂಹಲ ತಂದ ಕುತ್ತು !

ಯಳಂದೂರು: ಚಿರತೆ ಸೆರೆಗೆ ಇರಿಸಿದ್ದ ಬೋನಿಗೆ ವ್ಯಕ್ತಿ ಸಿಕ್ಕಿಬಿದ್ದು ಪೇಚಿಗೆ ಸಿಲುಕಿದ ಪ್ರಸಂಗ ಗಂಗವಾಡಿ ಸಮೀಪ ಜರುಗಿದೆ. ಇದೇ ಗ್ರಾಮದ ನಿವಾಸಿ ಕಿಟ್ಟಿ ಚಿರತೆ ಬೋನಿಗೆ ಸಿಕ್ಕಿಬಿದ್ದು 4 ಗಂಟೆ ಒಳಗೇ ಪರದಾಡಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ

ಚಾಮರಾಜನಗರ

ಚಾಮರಾಜನಗರದಲ್ಲಿ ಹುಲಿ, ಚಿರತೆ ಹಾವಳಿ: ಅರಣ್ಯ ಇಲಾಖೆಗೆ ಬೇಕಿದೆ ಥರ್ಮಲ್‌ ಡ್ರೋನ್‌ !

ಚಾಮರಾಜನಗರ: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಹುಲಿ, ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳ ಕೊರತೆ ಇರುವುದು ಬೆಳಕಿಗೆ ಬಂದಿದೆ. ಕಾಡು ಪ್ರಾಣಿಗಳ ಚಲನವಲನಗಳನ್ನು ಗಮನಿಸಲು ಥರ್ಮಲ್‌ ಡ್ರೋನ್‌ಗಳ ಅಗತ್ಯವಿದೆ ಎಂದು ಮಲೈಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್‌ ಭಾಸ್ಕರ್‌ ಮನವಿ ಮಾಡಿದ್ದಾರೆ.

ಚಾಮರಾಜನಗರ

ನಾಯಿ ದಾಳಿಯಿಂದ ಕೋತಿ ಸಾವು: ಈ ಊರಿನವರು ಮಾಡಿದ್ದೇನು ಗೊತ್ತೆ ?

ಚಾಮರಾಜನಗರ (ಗುಂಡ್ಲುಪೇಟೆ): ʻಜೀವʼ ಎನ್ನುವುದು ಸಕಲ ಜೀವರಾಶಿಗಳಿಗೂ ಒಂದೇ. ಅದು ಮನುಷ್ಯರಾಗಲಿ, ಪ್ರಾಣಿಯಾಗಲಿ ಅಥವಾ ಪಕ್ಷಿ, ಕೀಟವಾಗಿರಲಿ. ಪ್ರತಿ ಜೀವಕ್ಕೂ ಅದರೇ ಮಹತ್ವವಿದೆ, ಅರ್ಥವಿದೆʼ. ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವ ಈ ಕಾಲಮಾನದಲ್ಲೂ ಅಲ್ಲಲ್ಲಿ ಮಾನವೀಯತೆಯನ್ನು ಎತ್ತಿ ಹಿಡಿಯುವ ನಿದರ್ಶನಗಳು ನಮಗೆ ಕಾಣಸಿಗುತ್ತದೆ.

Call Now Button