
ಚಾಮರಾಜನಗರದಲ್ಲಿ ಐದು ಹುಲಿಗಳ ಓಡಾಟ ಪತ್ತೆ : ಸಿಸಿ ಕ್ಯಾಮರಾದಲ್ಲಿ ಸೆರೆ
ಚಾಮರಾಜನಗರ : ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 5 ಹುಲಿಗಳು ಸಂಚರಿಸಿರುವುದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಗ್ರಾಮದ ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಹುಲಿಗಳ ಓಡಾಟ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಂಜೇದೇವನಪುರ ಬಳಿ […]








