
ಹೈಕಮಾಂಡ್ ಹೇಳಿದಂತೆ ನಾನು ಕೇಳುತ್ತೇನೆ ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಚಿಕ್ಕಬಳ್ಳಾಪುರ: ಹೈಕಮಾಂಡ್ ಹೇಳಿದಂತೆ ಎಲ್ಲರೂ ಕೇಳಬೇಕು. ಹೈಕಮಾಂಡ್ ನನ್ನನ್ನು ಮುಂದುವರೆಯಿರಿ ಎಂದರೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಹೈಕಮಾಂಡ್ ಅಂತ ಇದೆ. ಯಾವುದೇ ವಿಷಯವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ […]