
ಚಿತ್ರದುರ್ಗ: ಸ್ಲೀಪರ್ ಕೋಚ್ ಬಸ್‌ಗೆ ಬೆಂಕಿ, ೯ ಮಂದಿ ಸಜೀವ ದಹನ
ಚಿತ್ರದುರ್ಗ: ವರ್ಷಾಂತ್ಯದ ಸಂಭ್ರಮಕ್ಕೆ ಅಣಿಯಾಗುತ್ತಿದ್ದ ರಾಜ್ಯದ ಜನತೆಗೆ ಮತ್ತೊಂದು ರಸ್ತೆ ಅಪಘಾತದ ಸುದ್ದಿ ಎರಗಿಬಂದಿದೆ. ಇಲ್ಲಿನ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, ೫ ಮಂದಿ […]