
ಧರ್ಮಸ್ಥಳ: ಶವಗಳ ಶೋಧನೆಯಲ್ಲಿ ದಾರಿ ತಪ್ಪಿಸಲು ಅಧಿಕಾರಿಗಳು ಯತ್ನ ?
ಧರ್ಮಸ್ಥಳ, ಆಗಸ್ಟ್ 5 – ಶವಗಳ ಪತ್ತೆಗೆ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶೋಧ ಕಾರ್ಯವನ್ನು ದಾರಿ ತಪ್ಪಿಸಲು ಕೆಲ ಅಧಿಕಾರಿಗಳು ಪ್ರಯತ್ನಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಧರ್ಮಸ್ಥಳದಲ್ಲಿ ಅನೇಕ ಶವ ಹೂತಿಡಲಾಗಿದೆ ಎಂಬ ಅನಾಮಿಕ ವ್ಯಕ್ತಿಯ ದೂರಿನ ಮೇರೆಗೆ ತನಿಖೆ ನಡೆಸುತ್ತಿರುವ […]
