
ʻನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯʼ : ಬಿಜೆಪಿಗೆ ಸಿಎಂ ತರುಗೇಟು
ದಾವಣಗೆರೆ: ʻನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯʼ ಎಂದು ಸಂದೇಶ ನೀಡುವ ಮೂಲಕ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಸಾಲದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, […]



