Online News in ಕನ್ನಡ

ಹಾಸನ

ಹಾಸನ

ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು ? ಸಿಎಂ ಸಿದ್ದರಾಮಯ್ಯ ತಿರುಗೇಟು

ಹಾಸನ : ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ […]

ಜಿಲ್ಲೆ ಹಾಸನ

ವಾಣಿಜ್ಯ ಕಟ್ಟಡ ಉದ್ಘಾಟನೆ ಮಾಡಿದ ಶಾಸಕ ಸ್ವರೂಪ್‌ ಪ್ರಕಾಶ್‌

ಹಾಸನ: ಇಲ್ಲಿನ ಬೈಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ವರ್ತಿಕೆರೆ ಗ್ರಾಮದಲ್ಲಿ 22.60 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಕಟ್ಟಡವನ್ನು ಶಾಸಕ ಸ್ವರೂಪ್‌ ಪ್ರಕಾಶ್‌ ಉದ್ಘಾಟನೆ ಮಾಡಿದರು. ನಂತರ ಇಲ್ಲಿನ ರಾಮದೇವರ ಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.

ಜಿಲ್ಲೆ ಮಂಡ್ಯ ಮಡಿಕೇರಿ ಮೈಸೂರು ಹಾಸನ

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪಿಸಲು ಅನುಸರಿಸಬೇಕಾದ ಕ್ರಮ ಏನು ?

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ  ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. ಹಬ್ಬದ ಆಚರಣೆ

ಹಾಸನ

(ಆರ್.ಟಿ.ಒ)ಗೆ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ದಿಢೀರ್ ಭೇಟಿ

ಹಾಸನ (ಶಕಲೇಶಪುರ), ಆಗಸ್ಟ್ 5-ಸಕಲೇಶಪುರದ ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ  ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಕಚೇರಿಗೆ ಬಂದಾಗ ಸಮಸ್ಯೆ ಗಳನ್ನು ಕಾಲಮಿತಿಯೊಳಗೆ ಬಗೆಹರಿಸಿ

ಜಿಲ್ಲೆಗಳು ಹಾಸನ

ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿತ 

ಭಾರೀ ಮಳೆಗೆ ಐತಿಹಾಸಿಕ ಕಟ್ಟಡ ಹಾನಿ ಹಾಸನ (ಸಕಲೇಶಪುರ): ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಮಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ

Call Now Button