
ಹೊಸ ತಾಲೂಕುಗಳಿಗೆ ಪ್ರಜಾಸೌಧ : ಸಿಎಂ ಸಿದ್ದರಾಮಯ್ಯ ಭರವಸೆ
ಕಲ್ಯಾಣ ಕರ್ನಾಟಕದಲ್ಲಿ ಸಮಾನತೆ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಸಂಕಲ್ಪ ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದ್ದು, ಮುಂದಿನ ದಿನಗಳಲ್ಲಿ ೪೬ ಹೊಸ ತಾಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು […]
