Online News in ಕನ್ನಡ

ಮಂಡ್ಯ

ಮಂಡ್ಯ

ಶ್ರೀಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಆದಿಚುಂಚನಗಿರಿ ಕ್ಷೇತ್ರದ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆ ಮೇಲೆ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಲೋಕಾರ್ಪಣೆಗೊಳಿಸಿದರು.ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಆದಿಚುಂಚನಗಿರಿ ಮಠ […]

ಮಂಡ್ಯ

ಬಲಗೈ-ಎಡಗೈ ಘರ್ಷಣೆ: ಪಾಂಡವಪುರದಲ್ಲಿ ಡಾ. ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮ ರದ್ದು

ಮಂಡ್ಯ (ಪಾಂಡವಪುರ) : ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ ಅಂಬೇಡ್ಕರ್‌ ಜಯಂತಿ ಸಮಾರಂಭದಲ್ಲಿ ಬಾಬಾ ಸಾಹೇಬರ ಪಕ್ಕ ಬಾಬು ಜಗಜೀವನ ರಾಂ ಭಾವಚಿತ್ರ ಇರಿಸಿದ್ದು ಬಲಗೈ-ಎಡಗೈ ಸಮುದಾಯದ ನಡುವೆ ಸಂಘರ್ಷಕ್ಕೆ ಕಾರಣವಾಗಿ ಡಾ.ಬಿ.ಆರ್.‌ ಅಂಬೇಡ್ಕರ್‌ ಅವರ 135ನೇ ಜಯಂತಿಯನ್ನು ತಾಲೂಕು ಆಡಳಿತ ರದ್ದು

ಮಂಡ್ಯ

ಮಹಿಳೆಯರಿಗೆ ʻಮುಟ್ಟಿನ ಕಪ್‌ʼ  ವಿತರಿಸಿದ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣಯ್ಯ

ಗ್ರಾಮೀಣ ಮಹಿಳೆಯರ ಜೀವನ ಶೈಲಿಲ ಗುಣಾತ್ಮಕ ಬದಲಾವಣೆಗೆ ಸಂಕಲ್ಪ ಮಂಡ್ಯ:  ಪ್ರಗತಿಪರ ಶಾಸಕ ದರ್ಶನ್ ಪುಟ್ಟಣ್ಣಯ್ಯನವರು ಮೇಲುಕೋಟೆ ವಿಧಾನಸಭೆ ವ್ಯಾಪ್ತಿಯ ಚಿಕ್ಕಾಡೆ, ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ನಡೆಸಿದ್ದಾರೆ.  ಆಮೂಲಕ ಅಭಿವೃದ್ಧಿ ಎಂದರೆ

ಮಂಡ್ಯ

ನೌಕರರು ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಅಭಿವೃದ್ಧಿಗೆ ಶ್ರಮಿಸಬೇಕು : ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ರವರು ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ

ಮಂಡ್ಯ ಮೈಸೂರು

ಮಂಡ್ಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚುರುಕು :ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ

ಮಂಡ್ಯ

ಎಲ್ಲ ಜಿಲ್ಲೆಗಳಲ್ಲಿ ಪೌರಕಾರ್ಮಿಕರಿಗಾಗಿ ವಿಶ್ರಾಂತಿ ಗೃಹಗಳ ನಿರ್ಮಾಣಕ್ಕೆ ಚಿಂತನೆ

ಮೈಸೂರು : ಪೌರಕಾರ್ಮಿಕರು‌ ತಮ್ಮ ಕೆಲಸ ಮುಗಿಸಿದ ನಂತರ ಆಹಾರ ಸೇವನೆ ಹಾಗೂ ವಿಶ್ರಾಂತಿ ಪಡೆಯಲು ಬೇಕಿರುವ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ ರಘು ಅವರು ತಿಳಿಸಿದರು. ಅವರು

ಮಂಡ್ಯ

ಮಂಡ್ಯ ಜಿಲ್ಲೆಯ ಮೊದಲ ಸಾರ್ವಜನಿಕ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಆರಂಭ

ಮಂಡ್ಯ ನಗರದ ಚಾವಿಸನಿನಿ ವೃತ್ತ ಕಚೇರಿ ಆವರಣದಲ್ಲಿ ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಉದ್ಘಾಟನೆ ಮಂಡ್ಯ:  ಸಾರ್ವಜನಿಕರಿಗೆ ತ್ವರಿತವಾಗಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ವು ಮಂಡ್ಯ ಜಿಲ್ಲೆಯಲ್ಲಿ ಮೊದಲ ಸಾರ್ವಜನಿಕ

ಮಂಡ್ಯ

ಮಂಡ್ಯ : ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ

೨೬ ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಶಾಸಕ ರವಿಕುಮಾರ್‌ಗೌಡ ಮಂಡ್ಯ: ಮಂಡ್ಯ ನಗರಕ್ಕೆ ಹೈಟೆಕ್ ಸ್ಪರ್ಶ ಹಿನ್ನಲೆಯಲ್ಲಿ ತಲೆ ಎತ್ತಲಿರುವ ನಾಡಪ್ರಭು ಕೆಂಪೇಗೌಡರ ಬೃಹತ್‌ ಪ್ರತಿಮೆಯನ್ನು ನಿರ್ಮಾಣ ಮಾಡುವ ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ ಮುಂದಾಗಿದ್ದಾರೆ. ಮಂಡ್ಯ

ಮಂಡ್ಯ

ಮಳವಳ್ಳಿ: ಆಸ್ತಿಗಾಗಿ ತಂದೆಯನ್ನೇ ಕೊಂದ ಮಗ

ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿಯಲ್ಲಿ ತಂದೆಯನ್ನು ಕೊಂದು ಮಗ ಪರಾರಿಯಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ (೭೨) ಎಂಬುವರೇ ಮಗನಿಂದ ಕೊಲೆಯಾಗಿದ್ದು ಆರೋಪಿ ಪ್ರತಾಪ್‌ ತಲೆ ಮರೆಸಿಕೊಂಡಿದ್ದಾನೆ. ದಳವಾಯಿಕೋಡಿಹಳ್ಳಿಯ ಜಮೀನಿನಲ್ಲಿ ಚಿಕ್ಕಪುಟ್ಟೇಗೌಡರ ತಲೆಯ ಮೇಲೆ ಸೈಚುಗಲ್ಲು ಎತ್ತಿ

ಮಂಡ್ಯ

ಮಳವಳ್ಳಿ: ಜೆಎಸ್‌ಎಸ್‌ ಜಯಂತಿಯಲ್ಲಿ ಭಾಗವಹಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮಂಡ್ಯ/ಮೈಸೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯುತ್ತಿರುವ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಮೋಗಿಗಳವರ ೧೦೬೬ನೇ ಜಯಂತಿ ಮಹೋತ್ಸವದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿದ್ದಾರೆ. ಇದಕ್ಕು ಮುನ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ

Call Now Button