Online News in ಕನ್ನಡ

ಮಂಡ್ಯ

ಮಂಡ್ಯ

ಮಂಡ್ಯದಲ್ಲಿ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ […]

ಮಂಡ್ಯ ರಾಜ್ಯ

ಮದ್ದೂರು ಗಲಭೆ; ನಾಳೆ ಬಿಜೆಪಿ ನಿಯೋಗದಿಂದ ಘಟನಾ ಸ್ಥಳಕ್ಕೆ ಭೇಟಿ

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವ ಕಲ್ಲುತೂರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಇಡೀ ಮದ್ದೂರು ಬಂದ್‌ ಆಗಿತ್ತು. ಇದರೊಂದಿಗೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಘಟನೆಯನ್ನು ಖಂಡಿಸಿದ್ದು, ಒಂದು ಕೋಮಿನವರಿಂದಲೇ ಇದೆಲ್ಲಾ ಆಗಿದೆ ಎನ್ನುವ ಆರೋಪ ಮಾಡಿವೆ.

ಮಂಡ್ಯ

ಮದ್ದೂರು ಗಲಭೆ; ಜಾತಿ, ಧರ್ಮ ನೋಡದೇ ಕ್ರಮ ಕೈಗೊಳ್ಳುತ್ತೇವೆ ಎಂದ ಸಿಎಂ

ಬೆಂಗಳೂರು: ಮದ್ದೂರಿನಲ್ಲಿ ನಡೆದ ಕೋಮುಗಲಭೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಈಗಾಗಲೇ ಬಂಧಿಸಿದ್ದು, ನಾವು ಯಾವುದೇ ಜಾತಿ – ಧರ್ಮಗಳನ್ನು ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿದ್ದೇವೆ ಎಂದು

ಜಿಲ್ಲೆ ಮಂಡ್ಯ ಮಡಿಕೇರಿ ಮೈಸೂರು ಹಾಸನ

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪಿಸಲು ಅನುಸರಿಸಬೇಕಾದ ಕ್ರಮ ಏನು ?

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ  ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. ಹಬ್ಬದ ಆಚರಣೆ

ಮಂಡ್ಯ

ತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್ ರೂಮ್ ಕಡೆಗೆ ತಿರುಗಿದೆ: ಕೆ.ವಿ.ಪಿ

ಪತ್ರಿಕೋದ್ಯಮ ತನ್ನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳದಿದ್ದರೆ, ಪತ್ರಿಕೋದ್ಯಮವೇ ಸಮಸ್ಯೆಯಾಗಿ ಬೆಳೆಯುತ್ತದೆ: ಕೆ.ವಿ ಪ್ರಭಾಕರ್ ಆತಂಕ ಮಂಡ್ಯ ಆ17:  ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ

ಮಂಡ್ಯ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕನ್ನಡಿಗರನ್ನು ಕೊಂಡಾಡಿದ ಸಚಿವ ಚೆಲುವರಾಯಸ್ವಾಮಿ

ಮಂಡ್ಯ, ಆಗಸ್ಟ್ 15- ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದ್ದು, ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಗಂಗಾಧರ ರಾವ್ ದೇಶ ಪಾಂಡೆ, ನಿಜಲಿಂಗಪ್ಪ ಸೇರಿದಂತೆ ಹಲವರನ್ನು ಇಂದು ನಾವು ನೆನೆಸಿಕೊಳ್ಳಬೇಕಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

ಜಿಲ್ಲೆಗಳು ಮಂಡ್ಯ

ದುಡಿಯುವ ಕೈಗಳಿಗೆ ಬಲ, ಮದ್ದೂರಿನಲ್ಲಿ 4ನೇ ಕಟ್ಟಡ ಕಾರ್ಮಿಕರ ಸಮ್ಮೇಳನ

ಮದ್ದೂರು, ಆಗಸ್ಟ್ 5 : ಕಟ್ಟಡ ಕಾರ್ಮಿಕರ ತಮ್ಮ ಪಾಲಿನ ಹಕ್ಕುಗಳನ್ನು ಹಾಗೂ ಸೌಲಭ್ಯ ಪಡೆಯಬೇಕಾದರೆ ಸಾಂಘಿಕ ಹೋರಾಟ ಅಗತ್ಯತೆಯಿದೆ ಎಂದು ಸಿ.ಡಬ್ಲ್ಯೂ.ಎಫ್.ಐ ರಾಜ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕರೆ ನೀಡಿದರು. ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಸೋಮವಾರ

ಮಂಡ್ಯ

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೇಲ್ ತಿಳಿಸಿದ್ದಾರೆ. ವಿಧಾನಸೌಧದ

ಜಿಲ್ಲೆಗಳು ಮಂಡ್ಯ ರಾಜ್ಯ

ಮಂಡ್ಯ ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ: ಎನ್ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ

ಜಿಲ್ಲೆಗಳು ಮಂಡ್ಯ

81 ಕೋಟಿ ವೆಚ್ಚದಲ್ಲಿ ಸೂಳೆಕೆರೆ ಅಭಿವೃದ್ಧಿಗೆ ಸಂಪುಟ ಅಸ್ತು : ಶಾಸಕ ಕೆ.ಎಂ ಉದಯ್ 

ಕೆ.ಎಂ ದೊಡ್ಡಿ : ಚಿಕ್ಕರಸಿನಕೆರೆ ಹಾಗೂ ಭಾರತಿನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ರೈತರ ಬಹುದಿನದ ಬೇಡಿಕೆಯಾದ ಸೂಳೆಕೆರೆ ಹಾಗೂ ಅದರ ವ್ಯಾಪ್ತಿಗೆ ಬರುವ ಉತ್ತರ ನಾಲೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ರೈತರ ಬಹುದಿನದ

Call Now Button