Online News in ಕನ್ನಡ

ಮೈಸೂರು

ಜಿಲ್ಲೆ ಮೈಸೂರು

ಅಮೇರಿಕಾ ತಲುಪಿದ ಬೆಲ್ಲದ ದೋಣಿ : ಹನೂರು ಚೆನ್ನಪ್ಪ ವಿರಚಿತ ನಾಟಕ ಕ್ಯಾಲಿಫೋರ್ನಿಯಾದಲ್ಲಿ ಅ.೧೧ಕ್ಕೆ ಪ್ರದರ್ಶನ

ಮೈಸೂರು: ಖ್ಯಾತ ಬರಹಗಾರ ಹನೂರು ಚೆನ್ನಪ್ಪ ವಿರಚಿತ, ದಲಿತ ಸಂವೇದನೆಯ ʻಬೆಲ್ಲದ ದೋಣಿʼ ನಾಟಕವು ಭಾರತವನ್ನು ದಾಟಿ ಅಮೇರಿಕಾದ ಕ್ಯಾಲಿಫೋರ್ನಿಯಾ ತಲುಪಿದೆ. ಈ ನಾಟಕದ ಪ್ರದರ್ಶನ ಅಕ್ಟೋಬರ್‌ ೧೧ರಂದು ಅನುವಾಸಿ ಭಾರತೀಯ ಕಲಾವಿದರಿಂದ ಪ್ರದರ್ಶನಗೊಳ್ಳುತ್ತಿದೆ. ಇದರ ಪೋಸ್ಟರ್‌ ಇಂದು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು.

ಜಿಲ್ಲೆಗಳು ಮೈಸೂರು

ಬಿಜೆಪಿಗರು ರಣಹದ್ದುಗಳು…ಕೋಮುಗಲಭೆ ಜನಕರು…: ಮೈಸೂರಿನಲ್ಲಿ ಜಿಲ್ಲಾ ಮಂತ್ರಿ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಗಣೇಶ ಹಬ್ಬ ಆಚರಣೆ ಬಗ್ಗೆ ಯುವಕರಲ್ಲಿ ಕಾನೂನು ನಿಯಮ ಬೋಧಿಸಿದ ಟಿ.ನರಸೀಪುರ ಪೊಲೀಸ್‌ ಇನ್ಸ್‌ಪೆಕ್ಟರ್‌ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಬಿಜೆಪಿ ನಾಯಕರು ರಣ ಹದ್ದುಗಳು ಅವರು ಧರ್ಮದ ಹೆಸರಿನಲ್ಲಿ ಕೋಮು ಗಲಭೆ ಎಬ್ಬಿಸಲು ಯತ್ನಿಸುತ್ತಿದ್ದಾರೆ ಎಂದು

ಮೈಸೂರು

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) 50:50 ಬದಲಿ ನಿವೇಶನ ಹಂಚಿಕೆ ರದ್ದು :  ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಮಾನ್ಯ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ ವರದಿಯನ್ವಯ ತಕ್ಷಣದಿಂದ ಜಾರಿಗೆ 2023ರ ಮಾರ್ಚ್ 14ರ ನಿರ್ದೇಶನವನ್ನು ಉಲ್ಲಂಘಿಸಿ

ಮೈಸೂರು

ಆಶಾಡ ಮಾಸಾಚರಣೆಗೆ ಸಿದ್ಧತೆ : ಚಾಮುಂಡೇಶ್ವರಿ ಸುಗಮ ದರ್ಶನಕ್ಕೆ ಕಟ್ಟುನಿಟ್ಟಿನ ಕ್ರಮ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳ ಸಭೆ ಮೈಸೂರು: ಆಷಾಡ ಶುಕ್ರವಾರದ ಮಾಸದಲ್ಲಿ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ

ಮೈಸೂರು

ಕಡಗ ನೆಪದಲ್ಲಿ ಕೊಳಕು ರಾಜಕೀಯ : ಸುಪಾರಿ ಕಿಲ್ಲರ್‌ಗಳಾದ ಸಾಮಾಜಿಕ ಮಾಧ್ಯಮ

ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಕಡಗ ತೊಡಿಸಿದ ಪ್ರಸಂಗವನ್ನೇ ಮುಂದಿಟ್ಟುಕೊಂಡು ಕೆಲವು ಕೊಳಕು ಮನಸ್ಥಿತಿಗಳು ನನ್ನ ಕ್ಷೇತ್ರದಲ್ಲಿ ಒಕ್ಕಲಿಗರು ಮತ್ತು ಕುರುಬರ ನಡುವೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇದರ ಸುಪಾರಿ ಪಡೆದಿರುವ ಕೆಲ ಸಾಮಾಜಿಕ ಮಾಧ್ಯಮಗಳು ನನ್ನ ವೈಯಕ್ತಿಕ ತೇಜೋವಧೆಯಲ್ಲಿ

ಮೈಸೂರು

ಸ್ವಚ್ಛ ನಗರಿ, ಮೈಸೂರಿಗೆ ಗರಿ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಥೆ ಅಧಿಕಾರಿಗಳ ಜತೆ ಪ್ರಗತಿ ಸಭೆ ಬೆಂಗಳೂರು: ಮೈಸೂರು ನಗರದ ಸರ್ವಾಂಗೀಣ ಅಭಿವೃದ್ಧಿಯ ಜೊತೆಗೆ ಸ್ವಚ್ಛತೆಗೆ ಆಧ್ಯತೆ ನೀಡಿ ʻಸ್ವಚ್ಛ ನಗರಿʼ ಎಂಬ ಹೆಗ್ಗಳಿಕೆಯನ್ನು ಮರು ಸ್ಥಾಪಿಸಬೇಕೆಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೈಸೂರು

ಮೈಸೂರು ಪಬ್ ಸ್ಫೋಟ ಪ್ತಕರಣ : ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಮೈಸೂರಿನ ದಟ್ಟಗಳ್ಳಿಯ ಪಬ್ ನಲ್ಲಿ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಲೈಸೆನ್ಸ್ ಪಡೆಯದೇ ಪಬ್ ನಡೆಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿರಾದ ಬಳಿಕ ಇದೇ ಮೊದಲ

ಮೈಸೂರು

ಮೈಸೂರಲ್ಲಿ ಮುಸ್ಲಿಂ ಧರ್ಮಗುರುಗಳ ಸಭೆ: ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಮೈಸೂರು: ಸತತ ಅವಕಾಶ ವಂಚನೆಗೆ ಒಳಗಾಗುತ್ತಿರುವ ಹಿರಿಯ ಶಾಸಕ ತನ್ವೀರ್‌ ಸೇಠ್‌ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಯ ವೇಳೆ ಅವಕಾಶ ಕಲ್ಪಿಸಿ ಅಲ್ಪಸಂಖ್ಯಾತರಿಗೆ ಸ್ಥಾನಮಾನ ಕಲ್ಪಿಸಬೇಕೆಂದು ಮೈಸೂರಿನ ಮೌಲ್ವಿಗಳು ಒಕ್ಕೋರಲಿನ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಹೊಟೇಲ್‌ವೊಂದರಲ್ಲಿಂದು ಮೌಲ್ವಿಗಳ ಸಭೆ

ಮೈಸೂರು

ʻಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ ಬಿಟ್ಟು ಹೋಗಲ್ಲʼ : ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿಶ್ವಾಸ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಶಾಸಕರಾದ ಜಿ.ಟಿ. ದೇವೇಗೌಡರು ಜಾತ್ಯಾತೀತ ಜನತಾದಳ ಪಕ್ಷವನ್ನು ಬಿಟ್ಟು ಎಲ್ಲೂ ಹೋಗಲ್ಲ. 2028ರ ಚುನಾವಣೆಯಲ್ಲಿ ನಮ್ಮ ಪಕ್ಷದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ

ಮೈಸೂರು

ಹಿರಿಯ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ ಈಗ ʻಛಾಯಾ ರತ್ನʼ

ಮೈಸೂರು: ಮೈಸೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ ಅವರಿಗೆ ಪ್ರತಿಷ್ಠಿತ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ಲಭಿಸಿದೆ. ತಮ್ಮ 45 ವರ್ಷಗಳ ಛಾಯಾಗ್ರಾಹಕ ವೃತ್ತಿಗೆ ಈ ಗೌರವ ಸಂದಿದೆ. ಮೈಸೂರಿನ ಸರ್ವ ಪತ್ರಿಕೆಗಳ ಛಾಯಾಗ್ರಾಹಕರಾಗಿರುವ ಪ್ರಗತಿ ಗೋಪಾಲಕೃಷ್ಣ ಅವರು ಮೈಸೂರು

Call Now Button