
ಮಾರ್ಚ್ ೩೦ರಂದು ನಂಜನಗೂಡು ದೊಡ್ಡ ಜಾತ್ರೆ: ಪೂರ್ವ ಸಿದ್ಧತಾ ಸಭೆ
ʻಬರುವ ಭಕ್ತರಿಗೆ ಮೂಲಭೂತ ಸೌಕರ್ಯ , ಮಾರ್ಚ್ ೨೯ರಿಂದ ಹೆಚ್ಚುವರಿ ಬಸ್ ಸೌಲಭ್ಯʼ ಮೈಸೂರು: ಮಾರ್ಚ ೩೦ರಂದು ನಡೆಯಲಿರುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಂಜನಗೂಡು ವಿಧಾನಸಭಾ […]








