
ಮನರೇಗಾ: ಕೇಂದ್ರದ ಕುತಂತ್ರ ವಿರುದ್ಧ ರೈತರು ಹೋರಾಡಬೇಕು: ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು : ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ […]








