
ಜ. 22 ರಿಂದ ಜ. 31 ರವರೆಗೆ ಜಂಟಿ ಅಧಿವೇಶನ : ಸಿಎಂ ಹೇಳಿಕೆ
ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 20: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]








