Online News in ಕನ್ನಡ

ಮೈಸೂರು

ಮೈಸೂರು

ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ : ಕಲಾಪಕ್ಕೆ ಅಡಚಣೆ

ಮೈಸೂರು: ಮೈಸೂರು ನಗರದ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಆತಂಕದ ವಾರಾವರಣ ನಿರ್ಮಾಣಗೊಂಡು ಕೋರ್ಟ್ ಕಲಾಪಗಳಿಗೆ ಅಡಚಣೆ ಉಂಟಾದ ಪ್ರಸಂಗ ಜರುಗಿದೆ. ಇಂದು ಬೆಳಗ್ಗೆ ಬಾಂಬ್ ಕರೆ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, […]

ಮೈಸೂರು

ಇಂಧನ ಸೋರಿಕೆ, ನಷ್ಟ ತಗ್ಗಿಸಲು ತಾಂತ್ರಿಕ ಪರಿಣತಿ ಅವಶ್ಯಕ :  ಸೆಸ್ಕ್‌  ಎಂಡಿ ಮುನಿಗೋಪಾಲ್‌ ರಾಜು

ಮೈಸೂರು: ಇಂಧನ ಸೋರಿಕೆ, ವಿದ್ಯುತ್‌ ಅಡಚಣೆ ಹಾಗೂ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಾಂತ್ರಿಕ ನಿರ್ವಹಣೆ ಅವಶ್ಯಕವಾಗಿದ್ದು, ಅಧಿಕಾರಿಗಳು ಸಮರ್ಪಕವಾಗಿ ತಾಂತ್ರಿಕ ನಿರ್ವಹಣೆಗೆ ಮುಂದಾಗಬೇಕು ಎಂದು ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಹೇಳಿದರು. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು

ಮೈಸೂರು

ಮೈಸೂರಿನ ಹೊರವಲಯದ ಬಡಾವಣೆಗಳಿಗೆ ಶೀಘ್ರ ಕುಡಿಯುವ ನೀರು ಸರಬರಾಜು

ಮೈಸೂರು: ನಗರ ಮತ್ತು ಹೊರವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ ೨೪ ಗಂಟೆಗಳ ಕಾಲ ಕುಡಿಯುವ ನೀರು ಒದಗಿಸುವ ಹಳೇ ಉಂಡುವಾಡಿ ಯೋಜನೆ ಕಾಮಗಾರಿ ಆರು ತಿಂಗಳಲ್ಲಿ ಮುಗಿಯಲಿದ್ದು, ಅಲ್ಲಿಯವರೆಗೆ ಕಾವೇರಿ,ಕಬಿನಿ ಜಲಮೂಲದಿಂದ ಒದಗಿಸುತ್ತಿರುವ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ

ಮೈಸೂರು

`ಚುನವಣಾ ರಾಜಕಾರಣಕ್ಕೆ ಮರಳಿ ಬರಲ್ಲ’ :  ಮಾಜಿ ಸಚಿವ ಎಸ್.ಎ.ರಾಮದಾಸ್ ಭಾವುಕ ನುಡಿ

ಮೈಸೂರು: `ನಾನು ರಾಜಕೀಯ ಪ್ರವೇಶಿಸಿದ್ದೇ ಒಂದು ಆಕಸ್ಮಿಕ, ನನಗೆ ಮಿಲಿಟರಿಯಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಆದರೆ, ನನಗೆ ಶಾಸಕನಾಗುವ, ಸಚಿವನಾಗುವ ಅವಕಾಶಗಳೂ ದೊರಕಿತು. ಆದರೆ, ಕೆಲ ಸನ್ನಿವೇಶಗಳು ನಾನು ರಾಜಕೀಯದಿಂದ ದೂರ ಉಳಿಯುವಂತ್ತೆ ಮಾಡಿದೆ. ನನಗೆ ಮುಂದೆ ಚುನಾವಣಾ ರಾಜಕೀಯ

ಮೈಸೂರು ಸಿನಿಮಾ ಹೊಸ ಚಿತ್ರ

ಕೊನೆಗೂ “ಡಿ“ ಗೆ ಸಿಕ್ಕಿತು ಫೆಬ್ರವರಿಯಲ್ಲಿ ಬಿಡುಗಡೆಯ ಭಾಗ್ಯ

ತಿರುಮಲೇಶ್ ವಿ ನಿರ್ದೇಶನದ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” ಚಿತ್ರವನ್ನು 2026 ಫೆಬ್ರವರಿ ಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ. ಹಿಂದೆ ಬಿಡುಗಡೆಗೊಂಡಿದ್ದ ಟೀಸರ್ ಗೆ

ಮೈಸೂರು

ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಕಷ್ಟದ ಕೆಲಸ: ನಿ.ನ್ಯಾ.ಸಂತೋಷ್‌ ಹೆಗ್ಡೆ 

ಮೈಸೂರು (ಕೆ.ಆರ್.ನಗರ) : ಭ್ರಷ್ಟಾಚಾರವೇ ಇಲ್ಲದ ವಾತಾವರಣ ನಿರ್ಮಾಣ ಮಾಡುವುದು ತುಂಬಾ ಕಷ್ಟಕರ ಕೆಲಸವಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು. ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದವತಿಯಿಂದ ಆಯೋಜಿಸಿದ್ದ ‘ಮಾನವೀಯ

ಮೈಸೂರು

ಹೊಸ ವರ್ಷದಲ್ಲಿ ಹೊಸ ಸಂಸ್ಕಾರಗಳನ್ನು ರೂಢಿಸಿಕೊಳ್ಳಿ – ಬಿ.ಕೆ ಲಕ್ಷ್ಮೀಜಿ

ಮೈಸೂರು: 2026 ಹೊಸ ವರ್ಷವು ನಮ್ಮಲ್ಲಿ ಹೊಸ ಹುರುಪು ಮತ್ತು ನವೋಲ್ಲಾಸವನ್ನು ತರಬಲ್ಲದು. ಆದರೆ ಇದಕ್ಕಾಗಿ ನಮ್ಮಲ್ಲಿ ಆಂತರಿಕವಾಗಿ ಹಲವು ಬದಲಾವಣೆ ಗಳನ್ನೂ ಮಾಡಿಕೊಳ್ಳಬೇಕು ಎಂದು ಈ ವಿವಿ ಯ ಮೈಸೂರು ಉಪವಲಯದ ಮುಖ್ಯ ಸಂಚಾಲಕರಾದ ಬಿಕೆ ಲಕ್ಷ್ಮೀಜಿ ಕರೆಕೊಟ್ಟರು. ಇಂದು

ಮೈಸೂರು

ಜಕಣಾಚಾರಿ ಅವರ ಶಿಲ್ಪಕಲೆ ಅಮರ: ಎಂಎಲ್ಸಿ ಡಾ. ತಿಮ್ಮಯ್ಯ ಅಭಿಮತ

ಮೈಸೂರು: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕಲೆ ಮತ್ತು ಶಿಲ್ಪಕಲೆ ಎಂದಿಗೂ ಅಮರ ನಿತ್ಯ ನಿರಂತರ. ಅವರ ಕಲೆ ಮತ್ತು ಶಿಲ್ಪಕಲೆ ಕಾಲದಿಂದ ಕಾಲಕ್ಕೆ ಬೆಳಕಾಗುವಂತಹ ಶಕ್ತಿಯನ್ನು ಹೊಂದಿವೆ. ಇನ್ನೂ ಲಕ್ಷಾಂತರ ವರುಷ ಕಳೆದರೂ ಅವರ ಕಲೆ ಮತ್ತು ಶಿಲ್ಪಕಲೆ ಅಮರವಾಗಿರುತ್ತದೆ.

ಮೈಸೂರು

ಮೈಸೂರಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಡಿಸಿ ಲಕ್ಷ್ಮೀಕಾಂತ್‌ ಜಿ. ರೆಡ್ಡಿ ಮೆಚ್ಚುಗೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕ್ಯಾಲೆಂಡರ್‌-ಡೈರಿ ಬಿಡುಗಡೆ ಸಮಾರಂಭ ಮೈಸೂರು: ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ಜಿ. ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ

ಮೈಸೂರು

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ನಾಟಕ ಪ್ರದರ್ಶನ

ಮೈಸೂರು: ಮೈಸೂರು ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌ ಅಪರ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ

Call Now Button