Online News in ಕನ್ನಡ

ಮೈಸೂರು

ಮೈಸೂರು

ಶಾಸಕ ಅನಿಲ್‌ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆಗ್ರಹ: ಜೂನ್‌ ೧೨ಕ್ಕೆ ಬೃಹತ್‌ ಪ್ರತಿಭಟನೆ

ಮೈಸೂರು: ಹೆಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಎಸ್.ಚಿಕ್ಕಮಾದು ಅಭಿಮಾನಿಗಳ ಬಳಗದ ವತಿಯಿಂದ ಆಗ್ರಹಿಸಿ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಜೂನ್‌ ೧೨ (ಶುಕ್ರವಾರ)ರಂದು ನಗರದ ಪುರಭವನದ ಮುಂಭಾಗ ಡಾ. ಬಿ.ಆರ್.‌ ಅಂಬೇಡ್ಕರ್‌ ಪ್ರತಿಮೆ

ಮೈಸೂರು

ವೃದ್ಧ ಮಹಿಳೆಯ ನಿಗೂಢ ನಾಪತ್ತೆ: ಕಾಣೆಯಾದ ಸ್ಥಳದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ

ನಂಜನಗೂಡು : ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ನಂಜನಗೂಡು ತಾಲೂಕು ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಸ್ಥಳದಲ್ಲಿ ಮನುಷ್ಯರು ಸೃಷ್ಟಿಸಿದ ಕೃತಕ ಚಿರತೆ ಹೆಜ್ಜೆಯಂತಹ ಗುರುತು ಪತ್ತೆಯಾಗಿದ್ದು ಹಲವು ಹನುಮಾನಕ್ಕೆ ಕಾರಣವಾಗಿ ವೃದ್ಧ ಮಹಿಳೆ ಅಪಹರಣವೋ ಅಥವಾ

ಮೈಸೂರು

ಮೇ 20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವಾಹನ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆ.ಎಸ್.ಆರ್.ಟಿ.ಸಿ ನೌಕರರು ಮೇ 20 ರಿಂದ ಅನಿರ್ಧಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಇಂದು

ಮೈಸೂರು

ಎಚ್‌ಪಿಎಂ ಹುಟ್ಟುಹಬ್ಬಕ್ಕೆ ಯುವಕರಿಗೆ ಉದ್ಯೋಗ ಗಿಫ್ಟ್‌

ಹುಣಸೂರಿನಲ್ಲಿ ಮೇ 23ರಂದು ಬೃಹತ್‌ ಉದ್ಯೋಗ ಮೇಳ ಆಯೋಜನೆ ಹುಣಸೂರು: ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ರವರ 59 ನೇ ಹುಟ್ಟು ಹಬ್ಬದ ಅಂಗವಾಗಿ ಸ್ನೇಹಜೀವಿ ಬಳಗದ ಸಹಯೋಗದಲ್ಲಿ ಹುಣಸೂರಿನ ಅಂಬೇಡ್ಕರ್ ಭವನದಲ್ಲಿ ಮೇ.23 ರ ಶನಿವಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ

ಮೈಸೂರು

ಎಸ್‌ಎಸ್‌ಎಲ್‌ಸಿಯಲ್ಲಿ ಕಾಪಿ ಹೊಡೆಸಿ ಪಾಸ್‌ ಮಾಡಿದ್ದಾರೆ: ಅಡಗೂರು ವಿಶ್ವನಾಥ್‌ ಗಂಭೀರ ಆರೋಪ

ಮೈಸೂರು: ರಾಜ್ಯದಲ್ಲಿ ಶಿಕ್ಷಣದ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಂಟರ್ನಲ್ಸ್‌ಗೆ ೨೦ ಅಂಕಗಳನ್ನು ನೀಡಿ, ಇನ್ನುಳಿದ ೮೦ ಅಂಕಗಳಲ್ಲಿ ೧೩ ಅಂಕ ಪಡೆದರೆ ಪಾಸಾಗುವ ವ್ಯವಸ್ಥೆ ಸರಿಯಿಲ್ಲ ಎಂದು ಮಾಜಿ ಶಿಕ್ಷಣ ಸಚಿವ, ವಿಧಾನ ಪರಿಷತ್‌ ಸದಸ್ಯ ಅಡಗೂರು ಹೆಚ್.ವಿಶ್ವನಾಥ್‌ ವಿಷಾದಿಸಿದ್ದಾರೆ. ಮೈಸೂರು

ಮೈಸೂರು

ಕನ್ನಡ ಭಾಷೆಗೆ ಗೌರವ ತಂದುಕೊಟ್ಟ ಮಹಾನ್ ಚೇತನ ಡಾ. ರಾಜಕುಮಾರ್: ಶಾಸಕ ಕೆ. ಹರೀಶ್ ಗೌಡ

ಮೈಸೂರು : ಗೋಕಾಕ್ ಹೋರಾಟದಲ್ಲಿ ಭಾಗವಹಿಸಿ ಮಾತೃಭಾಷೆಗಯಾದ ಕನ್ನಡ ಭಾಷೆಗೆ ಗೌರವ ತಂದುಕೊಟ್ಟ ಮಹಾನ್ ಚೇತನ ಡಾ. ರಾಜಕುಮಾರ್ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ

ಮೈಸೂರು

ಮಹಿಳಾ ಮೀಸಲಾತಿ: ಬಿಜೆಪಿ ಕಪಟ ನಾಟಕ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಮಹಿಳಾ ಮೀಸಲಾತಿ ಕೂಡಲೇ ಜಾರಿಗೊಳಸಬೇಕೆಂದು ಆಗ್ರಹಿಸಿ ನಗರದಲ್ಲಿ ಗ್ರಾಮಾಂತರ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಇಂದಿರಾಗಾಂಧಿ ಕಾಂಗ್ರೆಸ್‌ ಭವನದ ಎದುರು ಜಮಾವಣೆಗೊಂಡ ಮಹಿಳಾ ಕಾರ್ಯಕರ್ತೆಯರು ಸುಳ್ಳುಗಾರ ಪ್ರಧಾನಿಗೆ ಧಿಕ್ಕಾರ, ಬಿಜೆಪಿಯ ಕಪಟ ನಾಟಕಕ್ಕೆ ಧಿಕ್ಕಾರ ಎಂಬಿತ್ಯಾದಿ ನಾಮಫಲಕಗಳನ್ನು

ಮೈಸೂರು

ಮನೆಯ ಹಿತ್ತಲಿನಲ್ಲಿ ಗಾಂಜಾ ಗಿಡ ಬೆಳೆಯುವ ಪ್ರವೃತ್ತಿಗೆ ಕಡಿವಾಣ ಹಾಕಿ: ಡಿಎಸ್ಪಿ ಮಲೀಕ್‌ 

ಮೈಸೂರು: ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಯುವ ಜನತೆಯಲ್ಲಿ ಅರಿವು ಮೂಡಿಸಿ ಎಂದು ಉಪ ಪೊಲೀಸ್ ಅಧೀಕ್ಷಕರಾದ ಸಿ.ಮಲ್ಲಿಕ್ ಕರೆ ನೀಡಿದ್ದಾರೆ. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು

ಮೈಸೂರು

ಜಾತಿ, ವರ್ಗ ರಹಿಸ ಸಮಾಜ ನಿರ್ಮಾಣ ನಮ್ಮ ಗುರಿಯಾಗಬೇಕು: ಸಿಎಂ ಸಿದ್ದರಾಮಯ್ಯ ಕರೆ

ಹುಣಸೂರು:: ನಮ್ಮ ಸಮಾಜದಲ್ಲಿ ಸರ್ವ ಜನಾಂಗದ ಶಾಂತಿ ತೋಟವಾಗಬೇಕಾದರೆ ಬುದ್ಧ, ಬಸವಣ್ಣ, ಅಂಬೇಡ್ಕರ್‌ ಮತ್ತು ಗಾಂಧಿ ಅವರು ಪ್ರತಿಪಾದಿಸಿದ ಸಮಾನತೆ, ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಹುಣಸೂರು ತಾಲೂಕಿನ ಮಾದಳ್ಳಿ ಮಠದಲ್ಲಿಂದು ನಡೆದ ಬಸವ ಜಯಂತಿ

ಮೈಸೂರು

ಸಾಮಾಜಿಕ ಬದಲಾವಣೆಯ ಹರಿಕಾರ ಬಸವಣ್ಣ: ಪ್ರಾಧ್ಯಾಪಕ ಡಾ.ತಿಪ್ಪೇಸ್ವಾಮಿ ಬಿ ಅಭಿಮತ

ಮೈಸೂರು : ಸಮಾಜದಲ್ಲಿ ಇದ್ದ ಎಲ್ಲಾ ರೀತಿಯ ಅಸಮಾನತೆ, ಅಸಮತೋಲನ, ತಾರತಮ್ಯ ಇವುಗಳ ವಿರುದ್ಧ ಬಂಡೆದ್ದು ಸಮ ಸಮಾಜದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಹರಿಕಾರ ಸಾಮಾಜಿಕ ಸುಧಾರಕ ಬಸವಣ್ಣ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ರಾಸಾಯನ ಶಾಸ್ತ್ರದ ಪ್ರಾಧ್ಯಾಪಕ ಡಾ.

Call Now Button