Online News in ಕನ್ನಡ

ಮೈಸೂರು

ಮೈಸೂರು

ಡಿ.14ರಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2025ನೇ ಸಾಲಿನ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿಗಳ ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಡಿ.14 (ಭಾನುವಾರ) ನಗರದ ಮಾನಸ ಗಂಗೋತ್ರಿ ಆವರಣದಲ್ಲಿರುವ (ಹುಣಸೂರು ರಸ್ತೆ ) ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ […]

ಮೈಸೂರು

ಮೈಸೂರು ಜಿಲ್ಲೆಯಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವಿನ ಶಂಕೆ..!

ಮೈಸೂರು : ಹುಣಸೂರು ತಾಲ್ಲೂಕು ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಗರದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದ ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ. ಗೌಡನಕಟ್ಟೆಯ ಪ್ರಕಾಶ್‌ ಎಂಬುವರ

ಮೈಸೂರು

ರೈತರ ಪರಿಹಾರ ನಿಧಿ ಬಿಡುಗಡೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನಿಧಿಯನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಮೈಸೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನಗರದ ಕಾಡಾ ಕಚೇರಿ ಮುಂಭಾಗ ಧರಣಿ ನಡಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ

ಮೈಸೂರು

ಚಾಮುಂಡಿಬೆಟ್ಟದಲ್ಲಿ ದರ್ಶನ – ಸೇವೆಗಳ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ

ಮೈಸೂರು: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದರ್ಶನ ಮತ್ತು ಸೇವೆಗಳ ಶುಲ್ಕಗಳನ್ನು ಹೆಚ್ಚಳಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಸಾರ್ವಜನಿಕರು, ದೇವರ ದರ್ಶನದ ಶುಲ್ಕವನ್ನು ಹೆಚ್ಚಿಸಿರುವುದು ಅವೈಜ್ಞಾನಿಕವಾಗಿದೆ. ಪ್ರಸಾದದ ಲಡ್ಡುಗಳನ್ನು

ಮೈಸೂರು

ಮೈಸೂರು ಉದ್ಯಮಿ ಕಿಡ್ನಾಪ್‌ : ಒತ್ತೆಹಣಕ್ಕೆ ಬೇಡಿಕೆ, ಮುಂದೆ ಆಗಿದ್ದೇನು ?

ಮೈಸೂರು: ಮೈಸೂರಿನ ಉದ್ಯಮಿಯೋರ್ವರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಕಿಡ್ನಾಪರ್‌ಗಳನ್ನು ಬಂಧಿಸಿ, ಅಪಹರಣವಾಗಿದ್ದವರನ್ನು ರಕ್ಷಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಉದ್ಯಮಿ ಲೋಕೇಶ್‌ ಎಂಬುವರೇ ಅಪಹರಣಕ್ಕೆ ಒಳಗಾಗಿ ರಕ್ಷಿಸಲ್ಪಟ್ಟ ವ್ಯಕ್ತಿ. ಈ ಪ್ರಕರಣದ ಆರೋಪಿಗಳಾದ ಹೆಚ್.ಎಂ. ಸಂತೋಷ್‌, ಹೆಚ್.ಎಸ್‌ ಅಭಿಷೇಕ್‌, ಆರ್.‌ ಪ್ರಜ್ವಲ್‌

ಮೈಸೂರು

ಸೋಶಿಯಲ್ ಮೀಡಿಯಾ: ಕಸದೊಳಗೆ ರಸ ಹುಡುಕುವುದೇ ದೊಡ್ಡ ಸವಾಲಾಗಿದೆ

ಮೈಸೂರು: ಅಸಲಿ ಮತ್ತು ನಕಲಿ ನಡುವೆ ವ್ಯತ್ಯಾಸ ಕಂಡುಕೊಳ್ಳಲಾಗದಷ್ಟು ಪತ್ರಿಕೋದ್ಯಮ ವ್ಯವಸ್ಥೆ ಹದಗೆಟ್ಟಿದ್ದು ನೈಜ ಪತ್ರಕರ್ತರು ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ಹೋರಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಕೆ.ದೀಪಕ್ ಕಳವಳ ವ್ಯಕ್ತಪಡಿಸಿದರು. ನಗರದ ಐಡಿಯಲ್ ಜಾವಾ

ಜಿಲ್ಲೆಗಳು ಮೈಸೂರು

ʻಅಂಬೇಡ್ಕರ್‌ ವಿಚಾರಧಾರೆಗಳನ್ನು ಮರೆಮಾಚುವ ಹುನ್ನಾರ ನಡೆಯುತ್ತಿದೆʼ

ಮೈಸೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಒಂದು ವರ್ಗದಲ್ಲಿ ಗುರುತಿಸಿಕೊಳ್ಳದೆ ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಜ್ಞಾನ ಪ್ರೌಢಿಮೆಯನ್ನು ಹರಿಸಿದ್ದಾರೆ. ಆದರೆ, ಅವರ ವಿಚಾರಧಾರೆಗಳನ್ನು ಹಂತ ಹಂತವಾಗಿ ಪಠ್ಯ ಪುಸ್ತಕದಿಂದ ತೆಗೆದುಹಾಕುವ ಹುನ್ನಾರ ನಡೆಯುತ್ತಿದೆ ಎಂದು ಪ್ರೊ. ಕೆ.ಎಂ.ಪ್ರಸನ್ನಕುಮಾರ್‌ ಕಳವಳ ವ್ಯಕ್ತಪಡಿಸಿದರು.

ಮೈಸೂರು

ಶೀಘ್ರ ಅಂಬೇಡ್ಕರ್‌ ಭವನ ಪೂರ್ಣವಾಗಲಿ : ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಆಶಯ

  ಮೈಸೂರು : ಸಂವಿಧಾನ ಶಿಲ್ಪಿ, ಮಹಾನ್‌ ಮಾನವತಾವಾದಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ೬೯ನೇ ಮಹಾ ಪರಿನಿರ್ವಾಣ ದಿನವನ್ನು ಶ್ರದ್ಧೆಯಿಂದ ಆಚರಿಸಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಜಿಲ್ಲೆಯ ಗಣ್ಯರು ಪುಷ್ಪಾರ್ಚಾನೆ ಮಾಡುವುದರ ಮೂಲಕ ಗೌರವ ಸಮರ್ಪಿಸಿದರು.

ಮೈಸೂರು

ಮೈಸೂರು ಜಿಲ್ಲೆಯ ಸುತ್ತ ಮುತ್ತ ಸೆರೆ ಸಿಕ್ಕ ಹುಲಿಗಳ ಸಂಖ್ಯೆ ಎಷ್ಟು ಗೊತ್ತೆ ?

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು ಪ್ರತಿ ದಿನ ಹುಲಿ ದಾಳಿ, ಹುಲಿ ಕಾರ್ಯಾಚರಣೆ, ಹುಲಿ ಸೆರೆ ಸುದ್ದಿಗಳು ಪ್ರಕಟಗಳ್ಳುತ್ತಿದೆ. ಈಗಾಗಲೇ ಹುಲಿಗಳ ದಾಳಿಗೆ ಹತ್ತಾರು ಜಾನುವಾರುಗಳು ಬಲಿಯಾಗಿರುವುದು ಮಾತ್ರವಲ್ಲ ಮನುಷ್ಯ ಮೇಲೂ ಹುಲಿಗಳು ದಾಳಿ ನಡೆಸಿ ಕೊಂದು ಹಾಕಿವೆ.

ಮೈಸೂರು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಗ್ರಾಮಸ್ಥರು ಮಾಡಿದ ಕೆಲಸ ಏನು ಗೊತ್ತೆ ?

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಗ್ಗಾಮಗ್ಗ ತಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಜರುಗಿದೆ. ಹೊಸ ರಾಮೇನಹಳ್ಳಿಯ ನಿವಾಸಿ ಲೋಕೇಶ್‌ (೪೬) ಬಂಧಿತ ಆರೋಪಿ. ಆರೋಪಿಯು ಡಿಸೆಂಬರ್‌

Call Now Button