
ಚಲಿಸುತ್ತಿದ್ದ ಬೈಕ್ ಟೈರ್ ಸ್ಪೋಟ: ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಬಾಲಕಿ ಸಾವು
ನಂಜನಗೂಡು : ಚಲಿಸುತ್ತಿದ್ದ ಬೈಕ್ ಟೈರ್ ಸ್ಪೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ಯುವತಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜರುಗಿದೆ. ಚಲಿಸುತ್ತಿದ್ದ ಬೈಕ್ ಟೈರ್ ಸ್ಪೋಟಗೊಂಡ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಡುವಿನಹಳ್ಳಿ ಗ್ರಾಮದ ಮಹದೇವಸ್ವಾಮಿ ಮತ್ತು








