Online News in ಕನ್ನಡ

ಮೈಸೂರು

ಕಲೆ ಸಾಹಿತ್ಯ ಮೈಸೂರು ರಾಜ್ಯ

ಸಾಹಿತ್ಯ ಕ್ಷೇತ್ರದ ಮೇರುʼಪರ್ವʼ ಎಸ್‌.ಎಲ್‌.ಭೈರಪ್ಪ ಇನ್ನಿಲ್ಲ..!

ಮೈಸೂರು: ಹೆಸರಾಂತ ಸಾಹಿತಿ ಎಸ್.ಎಲ್‌. ಭೈರಪ್ಪನವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಹಾಸನ ಮೂಲದ ಭೈರಪ್ಪನವರು ಮೈಸೂರಿನಲ್ಲಿಯೇ ನೆಲೆಗೊಂಡಿದ್ದರು. ಸರಸ್ವತಿ ಸಮ್ಮಾನ್‌, ಪದ್ಮಭೂಷಣ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಸಾಕಷ್ಟು ಗೌರವಗಳಿಗೆ ಪಾತ್ರರಾಗಿದ್ದ ಭೈರಪ್ಪ ಅವರ

ಜಿಲ್ಲೆಗಳು ದಸರಾ ಸಂಭ್ರಮ-2025 ಧರ್ಮ ಮೈಸೂರು ಸುದ್ದಿಗಳು

ಮಹಿಷಾ ವೃತ್ತದ ಸುತ್ತಲೂ 144 ಸೆಕ್ಷನ್‌ ಜಾರಿ; ಮಹಿಷ ದಸರಾ ಆಚರಣೆಗೆ ಬ್ರೇಕ್‌..?

ಮೈಸೂರು: ನಾಡಹಬ್ಬ ದಸರಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಎಲ್ಲೆಡೆ ವಿವಿಧ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿವೆ. ಇದೇ ರೀತಿ ಮಹಿಷ ದಸರಾ ಆಚರಣೆಗೆ ಕೆಲವು ಸಂಘಟನೆಗಳು ಮುಂದಾಗಿದ್ದು, ಇದಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಚಾಮುಂಡಿ ಬೆಟ್ಟದ ಮೇಲೆ ಇರುವ ಮಹಿಷ ವೃತ್ತದ 200

ಮೈಸೂರು ರಾಜಕೀಯ

“ಪ್ರತಾಪ್ ಸಿಂಹ ನೀನು ಯೋಗ್ಯನಾಗಿದ್ರೆ ಬಹಿರಂಗ ಚರ್ಚೆಗೆ ಬಾರೋ”..!

ಮೈಸೂರು: ಪ್ರತಾಪ್‌ ಸಿಂಹ ನೀನು ಯೋಗ್ಯನಾಗಿದ್ದರೆ, ಗಂಡಸಾಗಿದ್ದರೆ ಮಾಧ್ಯಮಗಳ ಮುಂದೆ ಬಾ. ಇಬ್ಬರೂ ಬಹಿರಂಗವಾಗಿ ಡಿಬೇಟ್‌ ಮಾಡೋಣ. ನೀನು ಕೋರ್ಟ್‌ ನಿಂದ ತಂದಿರುವ ತಡೆಯಾಜ್ಞೆಗಳನ್ನು ತೆರವು ಮಾಡಿಸು, ತಕ್ಷಣವೇ ನಿನ್ನ ಕರ್ಮಕಾಂಡಗಳನ್ನು ಎಪಿಸೋಡ್‌ ರೀತಿಯಲ್ಲಿ ಜನರ ಮುಂದೆ ಇಡುತ್ತೇನೆ ಎಂದು ಕೆಪಿಸಿಸಿ

ಮೈಸೂರು

ಅಂಬೇಡ್ಕರ್ ಭವನ: 23.83 ಕೋಟಿ ರೂ.ನಲ್ಲಿ ಉಳಿದ ಕಾಮಗಾರಿಗಳಿಗೆ ಚಾಲನೆ

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಯನ್ನು 23.83 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭವನ್ನು

ಮೈಸೂರು ಸಮಾಜಿಕ

ನಮ್ಮ ಅಸ್ತಿತ್ವದ ಉಳಿವಿಗಾಗಿ ಒಂದಾಗಬೇಕಾದ ಅವಶ್ಯಕತೆ ಇದೆ; ತನ್ವೀರ್‌ ಸೇಠ್‌

ಮೈಸೂರು: ನಾರಾಯಣ ಗುರು ಅವರು ಹೇಳಿದಂತೆ, ಭಗವಂತನ ರೂಪಗಳು ಬೇರೆ ಬೇರೆ ಇರಬಹುದು. ಆದರೆ ಎಲ್ಲರಿಗೂ ಮೂಲ ದೇವ ಒಬ್ಬನೇ ಆಗಿದ್ದಾನೆ. ಹಾಗೇಯೇ ನಮ್ಮೆಲ್ಲರ ಕಸುಬುಗಳು ಬೇರೆ ಬೇರೆ ಇದ್ದರೂ ಸಹ ನಮ್ಮೆಲ್ಲರ ಅಸ್ತಿತ್ವ ಕಾಪಾಡಿಕೊಳ್ಳಲು ಎಲ್ಲರೂ ಒಂದಾಗುವ ಅವಶ್ಯಕತೆ ಎಂದು

ಧರ್ಮ ಮೈಸೂರು ರಾಜಕೀಯ

ಸಿದ್ದು ಪರ ಬೀದಿಗೆ ಬಂದರೆ ತಲೆದಂಡ; ಕಾಗಿನೆಲೆ ಶ್ರೀಗಳಿಗೆ ಹಳ್ಳಿಹಕ್ಕಿ ಎಚ್ಚರಿಕೆ

ಮೈಸೂರು: ನೀವು ಕುರುಬ ಸಮುದಾಯದ ಕಟ್ಟಾಳು, ಸಿದ್ದರಾಮಯ್ಯ ಅವರ ಕಾಲಾಳುಗಳಲ್ಲ, ಸಿದ್ದರಾಮಯ್ಯ ಪರವಾಗಿ ಬೀದಿಗೆ ಬಂದರೆ ನಿಮ್ಮ ತಲೆದಂಡವಾಗಬೇಕಾಗುತ್ತದೆ ಎಂದು ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದಪುರಿ ಶ್ರೀಗಳ ವಿರುದ್ಧ ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,

ಮೈಸೂರು

ನಾಳೆಯಿಂದ ಆ. 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ

ಮೈಸೂರು: ಜನರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ-2025’ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್

ಮೈಸೂರು

ಪ್ರಜಾಪ್ರಭುತ್ವ ದಿನಾಚರಣೆ; ಮೈಸೂರಿನಲ್ಲಿ ಸೈಕಲ್ ರ್ಯಾಲಿ

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಶೀರ್ಷಿಕೆಯಡಿ “ನಮ್ಮ ಮೈಸೂರು ಬೈಕರ್ಸ್ ಕಮ್ಯುನಿಟಿ” ರವರ ವತಿಯಿಂದ ಸೈಕಲ್ ರ್ಯಾಲಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಯಿಂದ

ಮೈಸೂರು

ದಸರಾ ಉದ್ಘಾಟಕರ ಬದಲಾವಣೆ; ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು…

ಮೈಸೂರು: ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರ ಬದಲಾವಣೆಗೆ ಸಂಬಂಧ ಪಿಐಎಲ್‌ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಕೋರ್ಟ್‌ ಮೆಟ್ಟಿಲೇರಿರುವವರನ್ನೇ ಈ ಸಂಬಂಧ ಕೇಳಿ ಎಂದಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,

ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2025ರ ವಾರ್ಷಿಕ ಪ್ರಶಸ್ತಿ ಪ್ರಕಟ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2025ನೇ ಸಾಲಿನ ವರ್ಷದ ಹಿರಿಯ ಪತ್ರಕರ್ತರು, ಛಾಯಾಗ್ರಾಹಕರು ಹಾಗೂ ಅತ್ಯುತ್ತಮ ವರದಿ, ಉತ್ತಮ ಛಾಯಾಚಿತ್ರ, ಉತ್ತಮ ವಿದ್ಯುನ್ಮಾನ ಮಾಧ್ಯಮ ವರದಿಗಳಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಈ ಸಾಲಿನಲ್ಲಿ ವರ್ಷದ ಹಿರಿಯ ಪತ್ರಕರ್ತರಾಗಿ ವಿ.

Call Now Button