
ಹುಲ್ಲಹಳ್ಳಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
ನಂಜನಗೂಡು: ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣವಾಗುವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ 1 ಕೋಟಿ ರೂ ವೆಚ್ಚದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಈ ಕಟ್ಟಡ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಉತ್ತಮ








