Online News in ಕನ್ನಡ

ಮೈಸೂರು

ಜಿಲ್ಲೆ ಮೈಸೂರು

ಅರಸು ಕೊಟ್ಟ ಕೊಡುಗೆಗಳು ಇನ್ನೂ ಹಸಿರಾಗಿವೆ; ಎಂ.ಚಂದ್ರಶೇಖರ್‌ ಅಭಿಮತ

ಮೈಸೂರು: ಕರ್ನಾಟಕ ಕಂಡ ಒಬ್ಬ ಮಹಾನ್ ವ್ಯಕ್ತಿ ಹಾಗೂ ಉತ್ತಮ ಆಡಳಿತಗಾರರು ಡಿ.ದೇವರಾಜ ಅರಸು ಅವರು. ಅವರ ವ್ಯಕ್ತಿತ್ವ, ಕೊಡುಗೆ, ಅವರು ಮಾಡಿರುವಂತಹ ಕಾರ್ಯಕ್ರಮಗಳು ನಿತ್ಯ ಹಸಿರಾದಂತಹವು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರು ಹಾಗೂ ಡಿ.ದೇವರಾಜ ಅರಸು

ಮೈಸೂರು

ಮೈಸೂರು-ಚಾ.ನಗರದ ತಾಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ 2 ಆಂಬ್ಯುಲೆನ್ಸ್ ಕೊಡುಗೆ

ಬೆಂಗಳೂರು, ಆಗಸ್ಟ್ 18- ಮೈಸೂರು, ಚಾಮರಾಜನಗರ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಎರಡು ಆ್ಯಂಬುಲೆನ್‌್ಸಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸದಸ್ಯ ಡಾ.ಯತೀಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು,

ಮೈಸೂರು

ಮೈಸೂರಿನಲ್ಲಿ  ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಆರಂಭ

ಮೈಸೂರು, ಆಗಸ್ಟ್‌ 17, 2025- ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಉದ್ಘಾಟಿಸಿದರು. ಬೆಂಗಳೂರಿನ ಎಪಿಕ್‌ ಎಂಟರ್‌ ಪ್ರೈಸನ್‌ ವತಿಯಿಂದ

ಮೈಸೂರು ಸುದ್ದಿಗಳು

ಸಾಂಸ್ಕೃತಿಕ ನಗರಿಯಲ್ಲಿ ಕೃಷ್ಣ ಸ್ಮರಣೆ: ಬಾಲಗೋಪಾಲನಾಗಿ ಕಂಗೊಳಿಸಿದ ಮಕ್ಕಳು

ಮೈಸೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಇಂದು ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಸಂಭ್ರಮ ಮನೆ ಮಾಡಿತ್ತು. ಇಸ್ಕಾನ್‌ ಸೇರಿ ವಿವಿಧ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನೆರವೇರಿದವು. ಇದರೊಂದಿಗೆ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಕಲಾಮಂದಿರದ ಆವರಣದಲ್ಲಿರುವ ಕಿರು

ಮೈಸೂರು

ಮಳೆಯ ಕಿರಿಕಿರಿಯ ನಡುವೆಯೂ ಮೈಸೂರಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರಿಂದ ಧ್ವಜಾರೋಹಣ ಮೈಸೂರು ಅಗಸ್ಟ್ 15 – 79 ಸ್ವಾತಂತ್ರೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು

ಮೈಸೂರು

ಸೆಸ್ಕ್ ವತಿಯಿಂದ  ಸ್ವಾತಂತ್ರ್ಯ ದಿನಾಚರಣೆ : ಗ್ರಾಹಕರ ಅನುಕೂಲಕ್ಕಾಗಿ ಪಿಒಎಸ್‌ ಸೌಲಭ್ಯಕ್ಕೆ ಚಾಲನೆ

ಮೈಸೂರು, ಆಗಸ್ಟ್‌ 15, 2025- ನಿಗಮದ ಪ್ರಗತಿಗಾಗಿ ಉತ್ತಮ ಕೆಲಸ ಮಾಡಿರುವ ಸಿಬ್ಬಂದಿಗೆ ಗೌರವ ಸಲ್ಲಿಸುವ ಜತೆಗೆ ಉತ್ತಮವಾಗಿ ಕೆಲಸ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಕೆ ಹಾಗೂ ಗ್ರಾಹಕರ ಅನುಕೂಲಕ್ಕಾಗಿ ಪಿಒಎಸ್‌ ಸೌಲಭ್ಯ ಉದ್ಘಾಟನೆ ಮಾಡುವ ಮೂಲಕ ಚಾಮುಂಡೇಶ್ವರಿ

ಮೈಸೂರು

ಪೊಲೀಸರಿಂದ ಭರ್ಜರಿ ಬೇಟೆ, ಅಂತಾರಾಜ್ಯ ಡಕಾಯಿತರಿಂದ ವಶಪಡಿಸಿಕೊಂಡ ಬೆಳ್ಳಿ ಎಷ್ಟು ?

ಮೈಸೂರು, ಆಗಸ್ಟ್ 14, 2025- ಮೈಸೂರು ನಗರದ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಅಂತರರಾಜ್ಯ ಡಕಾಯಿತರನ್ನು ಬಂಧಿಸಿ ಸುಮಾರು 18 ಲಕ್ಷದ 18 ಸಾವಿರ ರೂಪಾಯಿಗಳ ಮೌಲ್ಯದ 16 ಕೆಜಿ ಬೆಳ್ಳಿ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸಲಾದ ಎರಡು ಕಾರು,

ಮೈಸೂರು

ಒಳಮೀಸಲಾತಿ: ಮೈಸೂರಿನಲ್ಲಿ ಬಲಗೈ ಸಮುದಾಯದಿಂದ ಬೃಹತ್‌ ಪ್ರತಿಭಟನೆ

ಮೈಸೂರು, ಆಗಸ್ಟ್‌ 14, 2025- ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದ ಏಕ ಸದಸ್ಯ ಆಯೋಗ ಒಳ ಮೀಸಲಾತಿ ಜಾರಿಯ ಹಿನ್ನಲ್ಲೆಯಲ್ಲಿ ಬಿಡುಗಡೆ ಮಾಡಿರುವ ವರದಿ ಅವೈಜ್ಞಾನಿಕವಾಗಿದ್ದು, ಪೂವಗ್ರಹ ಪೀಡಿತದಿಂದ ಕೂಡಿದೆ ಎಂದು ಆರೋಪಿಸಿ ಮೈಸೂರಿನಲ್ಲಿ ಬಲಗೈ ಸಮುದಾಯದ ಮುಖಂಡರು ಪ್ರತಿಭಟನಾ

ಮೈಸೂರು

ಮೈಸೂರಿನ ಅಮೃತ ಸರೋವರ ಕೆರೆಯಲ್ಲಿ ಮತ್ತೆ ಹಾರಲಿದೆ ತ್ರಿವರ್ಣ ಧ್ವಜ

ಮೈಸೂರು, ಆಗಸ್ಟ್‌ 14, 2025-  ದೇಶವೇ ಸಂಭ್ರಮಿಸುವ ಸ್ವಾತಂತ್ರ್ಯ ಮಹೋತ್ಸವಕ್ಕೆ ನಾನಾ ರೀತಿಯ ತಯಾರಿಗಳು ನಡೆದಿರುವಂತೆ ಸ್ವಾತಂತ್ರ್ಯೋತ್ಸವದ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ 85 ಅಮೃತ ಸರೋವರ ಕೆರೆಗಳಲ್ಲಿ ಧ್ವಜಾರೋಹಣಕ್ಕೆ ಜಿಲ್ಲಾ ಪಂಚಾಯಿತಿ ಸಿದ್ದತೆ ನಡೆಸಿದೆ. ಆ.15ರ ಸ್ವಾತಂತ್ರ್ಯ

ಜಿಲ್ಲೆ ಮೈಸೂರು

79ನೇ ಸ್ವಾತಂತ್ರ್ಯ ದಿನಾಚರಣೆಗೆ ಮೈಸೂರು ಸಜ್ಜು; ಏನೆಲ್ಲಾ ಕಾರ್ಯಕ್ರಮಗಳಿವೆ ನೋಡಿ..

ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ.

Call Now Button