Online News in ಕನ್ನಡ

ಮೈಸೂರು

ಕ್ರೀಡೆ ಮೈಸೂರು

ಮೈಸೂರಿನಲ್ಲಿ 1,500 ಮಕ್ಕಳ ಕ್ರೀಡಾ ಪ್ರತಿಭಾನ್ವೇಷಣೆ

ಮೈಸೂರು; ರಾಜ್ಯ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ವಸತಿ ಶಿಕ್ಷಣಗಳ ಸಂಘ ಹಾಗೂ ಸಿಕ್ಸ್ ಸ್ಟೋರ್ಟ್ಸ್ ಸೆಂಟರ್ ಫಾರ್ ಸ್ಪೋರ್ಟ್ಸ್ ಸೈನ್ಸ್ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಮಕ್ಕಳ ಕ್ರೀಡಾ ಪ್ರತಿಭಾನ್ವೇಷಣೆ ನಡೆಯಿತು. ಮೈಸೂರು ವಿಭಾಗದ

ಮೈಸೂರು

ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು

ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳ ಗೌರಿ-ಗಣೇಶ ಮೂರ್ತಿಗಳನ್ನು ಮಾರಾಟ ಮಾಡಬಾರದು ಹಾಗೂ ಬಳಸಬಾರದು– ಡಾ ಪಿ.ಶಿವರಾಜು ಮೈಸೂರು ಆಗಸ್ಟ್ 12- ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು ಅವರು ಹೇಳಿದರು.

ಮೈಸೂರು

ವಿಶ್ವ ವಿಖ್ಯಾತ ದಸರ: ಗಜಪಡೆಯಲ್ಲಿ 5465 ಕೆಜಿ ತೂಗುವ ಭೀಮ ಸ್ಟ್ರಾಂಗು

ಮೈಸೂರು, ಆಗಸ್ಟ್ 11,- ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆ ಇಂದು ಗಜಪಡೆಗೆ ತೂಕ ಪರೀಕ್ಷೆ ಮೊದಲ ಹಂತದ ತೂಕ ಪರೀಕ್ಷೆ.ಕಾಡಿನಿಂದ ನಾಡಿಗೆ ಬಂದ ನಂತರ ನಡೆಯುವ ಮೊದಲ ತೂಕ ಪರೀಕ್ಷೆ. ಭೀಮ – 5465 ಕೆಜಿ,  ಅಭಿಮನ್ಯು – 5360

ಮೈಸೂರು

ವಿಶ್ವವಿಖ್ಯಾತ ದಸರಾ ಉತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದ ಮೈಸೂರು ಜಿಲ್ಲಾಡಳಿತ

ಮೈಸೂರು, ಆಗಸ್ಟ್ 10- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಇಂದು ಅರಮನೆ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಭೆಯ ಅಧ್ಯಕ್ಷತೆವಹಿಸಿ ದಸರಾ ಆಚರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು

ಮೈಸೂರು

ಅರಮನೆಗೆ ಆಗಮಿಸಿದ ದಸರಾ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ ಜಿಲ್ಲಾಡಳಿತ

ಮೈಸೂರು, ಆಗಸ್ಟ್ 10-ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಭಾಗವಹಿಸುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಇಳಿಸಂಜೆಯ ತಂಗಾಳಿಯ

ಮೈಸೂರು

ಮೈಸೂರಲ್ಲಿ ಇಂದಿರಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ-ಡಿಸಿಎಂ ಶಂಕುಸ್ಥಾಪನೆ

ಮೈಸೂರು, ಆ.9- ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ “ಇಂದಿರಾಗಾಂಧಿ ಕಾಂಗ್ರೆಸ್ ಭವನ”ದ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಶನಿವಾರ ನೆರವೇರಿಸಿದರು. ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಗ್ಯಾರಂಟಿ ಯೋಜನೆಗಳ

ಮೈಸೂರು

ಈ ಬಾರಿ ದಸರಾ ದೀಪಾಲಂಕಾರ ಇನ್ನಷ್ಟು ಆಕರ್ಷಕ ಮತ್ತು ನವನೂತನ

ವಿದ್ಯುತ್‌ ಗುತ್ತಿಗೆದಾರರಿಗೆ ಸೆಸ್ಕ್‌ ಎಂಡಿ ಸೂಚನೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ಮೈಸೂರು, ಆಗಸ್ಟ್‌ 9, 2025- ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ

ಮೈಸೂರು

ವೈ.ರಾಮಕೃಷ್ಣ ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯ

ಮೈಸೂರು, ಆ.09 – ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ

ಮೈಸೂರು

ಬೌದ್ಧಿಕ ದಿವಾಳಿತನ ಪ್ರದರ್ಶಿಸುವ ಪ್ರತಾಪ್ ಸಿಂಹ: ಎಸ್‍ಡಿಪಿಐ ಮುಖ್ಯಸ್ಥರ ಆರೋಪ

ಮೈಸೂರು :ಆಗಸ್ಟ್ 7, 2025, ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು

ಮೈಸೂರು

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಜ್ಯದಲ್ಲಿ ಶೇಕಡಾ 83 ರಷ್ಟು ಕಾರ್ಮಿಕರು ನೋಂದಣಿಯಾಗಿದ್ದಾರೆ : ಸಂತೋಷ್ ಎಸ್ ಲಾಡ್ ಮೈಸೂರು,ಆ.06- ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್- ಪೆಟ್ರೋಲ್ ‌ಮೇಲೆ

Call Now Button