Online News in ಕನ್ನಡ

ಮೈಸೂರು

ಮೈಸೂರು

KRS ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ: ಎಂ.ಲಕ್ಷ್ಮಣ್‌

ಮೈಸೂರು: ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ

ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಶಾಸಕ ದೇವೇಗೌಡ

ಮೈಸೂರು, ಆಗಸ್ಟ್, 6, 2025 : ಶಾಸಕ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿಂದು ಚಾಮುಂಡೇಶ್ವರಿ ಕೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಪಂಚಾಯಿತಿಯ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇ-ಖಾತೆ ಸಮಸ್ಯೆ, ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ

ಜಿಲ್ಲೆಗಳು ಮೈಸೂರು

79 ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ

ಮೈಸೂರು, ಆಗಸ್ಟ್  5 (www.vijayakaala.com) : ಮೈಸೂರು ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು

ಜಿಲ್ಲೆಗಳು ಮೈಸೂರು

ವಿದ್ಯಾರ್ಥಿನಿಲಯ ವಿದ್ಯಾರ್ಥಿಗಳಿಗೆ ಕಲಾ ತರಬೇತಿ : ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಯೋಜನೆ

ಮೈಸೂರು, ಆಗಸ್ಟ್ 2, 2025 (vijayakaala.com) ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಕಲಾ ತರಬೇತಿ ಉದ್ಘಾಟನೆ ಸಮಾರಂಭವನ್ನು ಶನಿವಾರ ಕರ್ನಾಟಕ ಕಲಾಮಂದಿರ ಅವರಣದ ಕಿರುರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ

ಜಿಲ್ಲೆಗಳು ಮೈಸೂರು

‘ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು ‘

ಮೈಸೂರು ಆಗಸ್ಟ್ 02 , 2025 (vijayakaala.com) ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಕಾನೂನಿನಡಿಯಲ್ಲಿ ನಿಗಧಿತ ಅವಧಿಯೊಳಗೆ ಮಾಡಿಕೊಡಬೇಕು. ಜನರನ್ನು ಕಚೇರಿಗೆ ಅಲೆಸಬಾರದು ಎಂದು ಉಪ ಲೋಕಾಯುಕ್ತರಾದ ಕೆ ಎನ್ ಫಣೀಂದ್ರ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 3 ದಿನದ

ಜಿಲ್ಲೆ ಮೈಸೂರು ಸುದ್ದಿಗಳು

ಮೈಸೂರು ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತ  ಫಣೀಂದ್ರ

ಮೈಸೂರು ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪ ಲೋಕಾಯುಕ್ತ  ಫಣೀಂದ್ರ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಮೈಸೂರು , ಆಗಸ್ಟ್ 2 (vijayakaala.com) ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಮೂರನೇ ದಿನದ ನಗರ

ಜಿಲ್ಲೆಗಳು ಮೈಸೂರು

ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ : ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ 

ಶಾಸಕ ಟಿ.ಎಸ್. ಶ್ರೀವತ್ಸರವರ ಕಚೇರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ರಘುನಾಥ್ ಭೇಟಿ ಮೈಸೂರು:  ಆಗಸ್ಟ್ 2,  ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ

ಜಿಲ್ಲೆಗಳು ಮೈಸೂರು

ಮೈಸೂರಿನ ನೀರು ಸಂಸ್ಕರಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ

ಮೈಸೂರು ಆಗಸ್ಟ್, 1- (vijayakaala.com) ಮೈಸೂರಿನ ಕೆಸರೆ ಗ್ರಾಮದಲ್ಲಿರುವ ನೀರು ಸಂಸ್ಕರಣಾ ಘಟಕ ಮತ್ತು ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ಜಿ. ರೆಡ್ಡಿ ಜೊತೆಗಿದ್ದರು. ಮೊದಲು

ಜಿಲ್ಲೆಗಳು ಮೈಸೂರು

ಮೈಸೂರಿನಲ್ಲಿ ಲೋಕ್ ಅದಾಲತ್, ಕುಂದು ಕೊರತೆ ವಿಚಾರಿಸಿದ ಲೋಕಾಯುಕ್ತರು

ಭ್ರಷಾಚಾರ ಮುಕ್ತ ಸಮಾಜ ಸಮಾಜ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಮೈಸೂರು ಜುಲೈ 31 – ಭ್ರಷಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೊಡುವವರು ಇರುವವರೆಗೂ ಕೊಡುವವರು ಇರುತ್ತಾರೆ ಎಂದು  ಲೋಕಾಯುಕ್ತರಾದ ಕೆ .ಎನ್ ಫಣೀಂದ್ರ ಅವರು

ಜಿಲ್ಲೆಗಳು ಮೈಸೂರು

ಕೆ.ಆರ್.ನಗರ ಪಿಎಲ್ ಡಿ ಬ್ಯಾಂಕ್ ಮುಂದೆ ಪ್ರತಿಭಟನೆ

ಕೆ.ಆರ್.ನಗರ : ಪಟ್ಟಣದ ಪಿಎಲ್ ಡಿ ಬ್ಯಾಂಕ್ ಸ್ವಾಧೀನದಲ್ಲಿರುವ ರೈತ ಸಮುದಾಯ ಭವನ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದೆ ಎಂದು ಬಡಕನಕೊಪ್ಪಲು ಜೆ.ಮಂಜುನಾಥ್ ಮತ್ತು ಮಧುವನಹಳ್ಳಿ ಯೋಗೀಶ್ ಬ್ಯಾಂಕಿನ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರುಗಳು ಬ್ಯಾಂಕಿನ ಆಡಳಿತ

Call Now Button