
ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ
ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ : ಡಿಸಿಎಂ ಮೈಸೂರು : ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ.
