
ನಟ ದಿ. ಪುನಿತ್ ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ
ಮೈಸೂರು: ನಟ.ದಿ.ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಇಲ್ಲಿನ ದಟ್ಟಗಳ್ಳಿಯ ನೇತಾಜಿ ವೃತ್ತದ ಬಳಿ ಇರುವ ನಯನ ಕುಮಾರ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಯೋಗಾನರಸಿಂಹ […]








